ದೇಶಭಾರತದಲ್ಲಿ ಕೊರೋನಾ ಇಳಿಕೆ: ದೇಶದಲ್ಲಿ 14,313 ಹೊಸ ಕೇಸ್ ಪತ್ತೆ, 181 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 14,313 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 181 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.