ಸಂಕೇತ್ ಏಣಗಿ

ಸಮರ್ಥ, ಸುಶಿಕ್ಷಿತ, ಪಕ್ಷನಿಷ್ಠ ಯುವ ರಾಜಕಾರಣಿಗಳಿಗೆ ಪಕ್ಷ ಅವಕಾಶ ನೀಡಲಿ: ಕಾಂಗ್ರೆಸ್ ವಕ್ತಾರ ಸಂಕೇತ್ ಏಣಗಿ
ಕರ್ನಾಟಕದ ವಿಧಾನಪರಿಷತ್ಗೆ ಮೂರು ನಾಮನಿರ್ದೇಶಿತ ಸ್ಥಾನಗಳಿಗೆ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಕಾಂಗ್ರೆಸ್ನಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಬಹಿರಂಗವಾಗಿಯೇ ನಾಯಕರು ತಮ್ಮ ಅಸಮಾಧಾನ ಹೊರಹಾಕುತ್ತಿದ್ದಾರೆ.

ಶ್ರೀಕಿಯನ್ನು ಎನ್ಕೌಂಟರ್ ಮಾಡುವ ಸಾಧ್ಯತೆ: ಕಾಂಗ್ರೆಸ್ ವಕ್ತಾರ ಸಂಕೇತ್ ಏಣಗಿ
ಬಿಟ್ ಕಾಯಿನ್ ಹ್ಯಾಕರ್ ಶ್ರೀಕಿಯನ್ನು ಬಿಜೆಪಿ ಸರ್ಕಾರ ಎನ್ಕೌಂಟರ್ ಮಾಡುವ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್ ವಕ್ತಾರ ಸಂಕೇತ್ ಏಣಗಿ ಮಂಗಳವಾರ ಹೇಳಿದ್ದಾರೆ.

