ರಾಜಕೀಯಪ್ರತಿಷ್ಠೆಯ ಕಣವಾಗಿರುವ ಸಂಕೋನಟ್ಟಿ ಗ್ರಾಮ ಪಂಚಾಯಿತಿ: ಅಧಿಕಾರಕ್ಕಾಗಿ ಸವದಿ-ಕುಮಟಳ್ಳಿ ಬೆಂಬಲಿಗರ ನಡುವೆ ಹಣಾಹಣಿ
ರಾಜ್ಯದ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸಂಕೋನಟ್ಟಿ ಗ್ರಾಮ ಪಂಚಾಯಿತಿ ಪ್ರತಿಷ್ಠೆಯ ಕಣವಾಗಿದೆ. ಮಹೇಶ್ ಕುಮಟಳ್ಳಿ ಮತ್ತು ಲಕ್ಷ್ಮಣ ಸವದಿ ಬೆಂಬಲಿಗರ ನಡುವಿನ ಹೋರಾಟಕ್ಕೆ ಸಾಕ್ಷಿಯಾಗಿದೆ.