ಸಂಕ್ರಾಂತಿ

ಸಂಕ್ರಾಂತಿ ನಂತರ ಬೆಂಗಳೂರಿನಲ್ಲಿ ತಾಪಮಾನದಲ್ಲಿ ಏರಿಳಿತ: ಹಗಲಲ್ಲಿ ಉರಿಬಿಸಿಲು, ರಾತ್ರಿ ಚುಮುಚುಮು ಚಳಿ; ಬೇಸಿಗೆಯಲ್ಲಿ ತೀವ್ರ ಶಾಖ?
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಹಗಲಿನ ತಾಪಮಾನದಲ್ಲಿನ ಏರಿಕೆಯು ಹೆಚ್ಚಾಗಿ ಸ್ಪಷ್ಟ ಆಕಾಶ ಮತ್ತು ಶಾಂತ ಗಾಳಿಯಿರುತ್ತದೆ.

Video: '40 ಬಾಣಸಿಗರು, 666 ಖಾದ್ಯ'; ಮೊದಲ ಸಂಕ್ರಾಂತಿಗೆ ಮನೆಗೆ ಬಂದ ಅಳಿಯನಿಗೆ ಮಾವನ ವಿಶೇಷ ಸ್ವಾಗತ!
ಆಂಧ್ರ ಪ್ರದೇಶದಲ್ಲಿ ಸಂಕ್ರಾಂತಿ ಹಬ್ಬಕ್ಕೆ ಬಹಳ ಮಹತ್ವವಿದೆ. ಹಬ್ಬದ ಆಚರಣೆ ಮಾತ್ರವಲ್ಲದೇ ಹಬ್ಬಕ್ಕಾಗಿ ತಯಾರಿಸುವ ತಿನಿಸುಗಳಿಗೂ ವ್ಯಾಪಕ ಪ್ರಾಮುಖ್ಯತೆ ನೀಡಲಾಗುತ್ತದೆ...

News headlines 14-01-2025 | ಅಚ್ಚರಿ: ಗಂಗಾಧರೇಶ್ವರನ ಸ್ಪರ್ಶಿಸದ ಸೂರ್ಯ ರಶ್ಮಿ!; ಅಪಘಾತ: ಲಕ್ಷ್ಮಿ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ; ಗುತ್ತಿಗೆದಾರರು ಗರಂ; ಬಿಲ್ ಬಾಕಿ ಪಾವತಿಗೆ 7 ದಿನ ಗಡುವು!

ಸಂಕ್ರಾಂತಿಯಲ್ಲಿ ತೆರೆಕಾಣಲು 'ಟೆಡ್ಡಿ ಬೇರ್' ಸಜ್ಜು!
ಅದ್ಯಲಕ್ಷಿ ಪ್ರೊಡಕ್ಷನ್ಸ್ ಅಡಿಯಲ್ಲಿ ಜ್ಯೋತಿ ತಾರಕೇಶ್, ಭರತ್ ಮತ್ತು ನವೀನ್ ನಿರ್ಮಿಸಿದ ಟೆಡ್ಡಿ ಬೇರ್, ಖ್ಯಾತ ತೆಲುಗು ನಿರ್ದೇಶಕ ಪುರಿ ಜಗನ್ನಾಥ್ ಅವರ ಮಾಜಿ ಸಹಾಯಕ ಲೋಕೇಶ್ ಬಿ ಅವರ ನಿರ್ದೇಶನದ ಚೊಚ್ಚಲ ಚಿತ್ರವಾಗಿದೆ.

ಸಂಕ್ರಾಂತಿ ಸಂಭ್ರಮ: ಇಂದು ಗವಿಗಂಗಾಧರೇಶ್ವರನಿಗೆ ಸೂರ್ಯಾಭಿಷೇಕ!
ಇಂದು ನಾಡಿಗೆ ಸಂಕ್ರಾಂತಿ ಸಂಭ್ರಮ. ಜೊತೆಗೆ ಸೂರ್ಯನು ದಕ್ಷಿಣಾಯನದಿಂದ ಪಥ ಬದಲಿಸಿ ಉತ್ತರಾಯಣ ಚಲನೆಗೆ ತೊಡಗುವ ದಿನ. ಹೀಗಾಗಿ, ನಗರದ ಶ್ರೀ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಐತಿಹಾಸಿಕ ಕೌತುಕ ಕಣ್ತುಂಬಿಕೊಳ್ಳಲು ಕ್ಷಣಗಣನೆ ಶುರುವಾಗಿದೆ.

ಸಂಕ್ರಾಂತಿ ಬಳಿಕ ತಮ್ಮ ಪಕ್ಷದ ಪ್ರಣಾಳಿಕೆ ಪ್ರಕಟಿಸಲು ಗಾಲಿ ಜನಾರ್ದನ ರೆಡ್ಡಿ ನಿರ್ಧಾರ
ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿರುವ ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಅವರು ತಮ್ಮ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ಪಕ್ಷದ ಪ್ರಣಾಳಿಕೆ ಮತ್ತು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಜನವರಿ 16ರ ನಂತರ ಪ್ರಕಟಿಸುವುದಾಗಿ ಬುಧವಾರ ಘೋಷಿಸಿದ್ದಾರೆ.

ಪವನ್ ಒಡೆಯರ್ ನಿರ್ದೇಶನದ 'ರೆಮೋ' ಸಂಕ್ರಾಂತಿಗೆ ರಿಲೀಸ್?
ನಿರ್ದೇಶಕ ಪವನ್ ಒಡೆಯರ್ ರೆಮೋ ಸಿನಿಮಾ ಶೂಟಿಂಗ್ ಪೂರ್ಣಗೊಳಿಸಿದ್ದಾರೆ. ಇತ್ತೀಚೆಗಷ್ಟೆ ಚಿತ್ರತಂಡ ಸಿನಿಮಾದ ಟೀಸರ್ ರಿಲೀಸ್ ಮಾಡಿದ್ದು, ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ.

ಅಂತಿಮ ಘಟ್ಟ ತಲುಪಿದ ಶಬರಿಮಲೆ ಯಾತ್ರೆ: ಇಂದು ಸಂಜೆ 6.45ಕ್ಕೆ ಮಕರಜ್ಯೋತಿ ದರ್ಶನ
ಪ್ರಸಕ್ತ ಸಾಲಿನ ಶಬರಿಮಲೆ ಯಾತ್ರೆ ಅಂತಿಮ ಘಟ್ಟ ತಲುಪಿದ್ದು, ಜನವರಿ 15ರ ಬುಧವಾರ ಸಂಜೆ 6.45ಕ್ಕೆ ಮಕರಜ್ಯೋತಿ ದರ್ಶನವಾಗಲಿದೆ.

ಸಂಕ್ರಾಂತಿ ಬಳಿಕ ರಾಜ್ಯ ಕಾಂಗ್ರೆಸ್ ಗೆ ನೂತನ ನಾಯಕರ ನೇಮಕ!
ಉಪಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ತಮ್ಮ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ ಬಳಿಕ ಕಾಂಗ್ರೆಸ್ ಪಕ್ಷ ನಾಯಕರಿಲ್ಲದೆ ಬಣಗುಡುತ್ತಿದ್ದು,. ನೂತನ ನಾಯಕರ ನೇಮಕಾತಿಗಾಗಿ ಪಕ್ಷ ಎದುರು ನೋಡುತ್ತಿದೆ.

