ಸಂಗಣ್ಣ ಕರಡಿ

ಕೊಪ್ಪಳ: ಕೈ ಅಭ್ಯರ್ಥಿಗೆ ಹಾಲಿ ಸಂಸದ ಕರಡಿ ಸಂಗಣ್ಣ ಬೆಂಬಲ; ಬಿಜೆಪಿಯ ಡಾ. ಕ್ಯಾವಟರ್ ಗೆ ಮೋದಿ ನಾಮವೇ ಬಲ!
ಕಳೆದ ಮೂರು ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಹಿಂದುಳಿದ ಜಿಲ್ಲೆಗಳಲ್ಲೊಂದಾದ ಕೊಪ್ಪಳದಲ್ಲಿ ಬಿಜೆಪಿ ಗೆಲ್ಲುತ್ತಾ ಬಂದಿದೆ. ಈ ಬಾರಿ ಹೊಸ ಮುಖ ಕಾಂಗ್ರೆಸ್ ನ ರಾಜಶೇಖರ್ ಹಿಟ್ನಾಳ್ ಗೆಲ್ಲುವ ಸಾಧ್ಯತೆಯಿದೆ.

ಕೊಪ್ಪಳ ಸಂಸದ ಕರಡಿ ಸಂಗಣ್ಣ ಬಿಜೆಪಿಗೆ ಗುಡ್ ಬೈ; ನಾಳೆ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ
ಈ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮುನಿಸಿಕೊಂಡಿದ್ದ ಹಾಲಿ ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರು ಮಂಗಳವಾರ ಕೇಸರಿ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.

ನಾನೇನೂ ಹರಿಶ್ಚಂದ್ರನಲ್ಲ, ಜಲಜೀವನ್ ಮಿಷನ್ ಯೋಜನೆ ಅಕ್ರಮದಲ್ಲಿ ನಾನೂ ಕೂಡ ಭಾಗಿ: ಸಂಸದ ಸಂಗಣ್ಣ ಕರಡಿ
ಕೇಂದ್ರದ ಮಹತ್ವಕಾಂಕ್ಷಿ ಜಲಜೀವನ್ ಮಿಷನ್ ಯೋಜನೆ ಅನುಷ್ಠಾನ ಸಮರ್ಪಕವಾಗಿಲ್ಲ. ರಾಜಕಾರಣಿಗಳೇ ಈ ಯೋಜನೆಯಲ್ಲಿ ಲೂಟಿ ಹೊಡೆದು, ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಸಂಸದ ಕರಡಿ ಸಂಗಣ್ಣ ಆರೋಪಿಸಿದ್ದಾರೆ.

ಬಿಜೆಪಿಯಲ್ಲಿ ರಾಜೀನಾಮೆ ಪರ್ವ: ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ತೆನೆ ಕೈ ಹಿಡಿಯಲು ಮುಂದಾದ ಸಂಗಣ್ಣ ಕರಡಿ
ಚುನಾವಣೆ ಸಮೀಪದಲ್ಲೇ ಬಿಜೆಪಿಯಲ್ಲಿ ಬಂಡಾಯ ನಾಯಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಪ್ರಮುಖ ನಾಯಕ ಜಗದೀಶ್ ಶೆಟ್ಟರ್ ರಾಜೀನಾಮೆ ನೀಡುತ್ತಿರುವ ಬೆನ್ನಲ್ಲೇ ಪಕ್ಷದಲ್ಲಿ ಮತ್ತೊಬ್ಬರು ರಾಜೀನಾಮೆಗೆ ಮುಂದಾಗಿದ್ದಾರೆ.

ರಾಜ್ಯದ ಇನ್ನೊಬ್ಬ ಸಂಸದರಿಗೂ ಕೊರೋನಾ ಪಾಸಿಟಿವ್
ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಂತರ ಇದೀಗ ರಾಜ್ಯದ ಇನ್ನೊಬ್ಬಸಂಸದರಿಗೂ ಕೋವಿಡ್ ಸೋಂಕು ದೃಢವಾಗಿದೆ.
ರೈಲ್ವೆ, ನೀರಾವರಿ ಯೋಜನೆ ಅನುಷ್ಠಾನಕ್ಕೆ ತರುವುದು ಸಂಗಣ್ಣ ಕರಡಿ ಗುರಿ!
ಕೊಪ್ಪಳ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಕರಡಿ ಸಂಗಣ್ಣ ಎರಡನೇ ಬಾರಿ ಜಯಗಳಿಸಿದ್ದಾರೆ. ಕ್ಷೇತ್ರದ ಜನರ ನಾಡಿಮಿಡಿತವನ್ನು ಸಂಗಣ್ಣ ಬಹಳ ..

