ಸಂಗಮ

Maha Kumbh: ಸಂಗಮದ ನೀರು ಕುಡಿದು ತೋರಿಸಿ; ವರದಿ ನಿರಾಕರಿಸಿದ ಯೋಗಿಗೆ ಗಾಯಕ ವಿಶಾಲ್ ದದ್ಲಾನಿ ಸವಾಲು
ದ್ವೇಷಿಸುವವರ ಬಗ್ಗೆ ಚಿಂತಿಸಬೇಡಿ. ನಾವು ನಿಮ್ಮನ್ನು ನಂಬುತ್ತೇವೆ, ದಯವಿಟ್ಟು ತ್ರಿವೇಣಿ ಸಂಗಮಕ್ಕೆ ತೆರಳಿ ಅಲ್ಲಿ ಕ್ಯಾಮೆರಾದ ಮುಂದೆ ಸಂಗಮದ ನೀರನ್ನು ಕುಡಿದು ಜನರಿಗೆ ತೋರಿಸಿ.

ಮಹಾಕುಂಭ ಮೇಳ: 29 ದಿನಗಳಲ್ಲಿ ಸಂಗಮದಲ್ಲಿ 45 ಕೋಟಿಗೂ ಹೆಚ್ಚು ಜನರಿಂದ ಪವಿತ್ರ ಸ್ನಾನ
ಮಹಾಕುಂಭ ಮೇಳವು ಫೆಬ್ರುವರಿ 26 ರಂದು ಮಹಾಶಿವರಾತ್ರಿಯ ಸಂದರ್ಭದಲ್ಲಿ ಕೊನೆಯ ಪ್ರಮುಖ ಪವಿತ್ರ 'ಸ್ನಾನ'ದೊಂದಿಗೆ ಕೊನೆಗೊಳ್ಳಲಿದೆ.

ಮಹಾಕುಂಭ ಮೇಳ 2025: 2,000 ವೃದ್ಧರಿಗೆ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ವ್ಯವಸ್ಥೆ!
ಮಹಾ ಕುಂಭ ಮೇಳದಲ್ಲಿ ಇದೇ ಮೊದಲ ಬಾರಿಗೆ ಯೋಗಿ ಆದಿತ್ಯನಾಥ್ ಸರ್ಕಾರ ವೃದ್ಧರು ಮತ್ತು ಮತ್ತು ಶ್ರವಣದೋಷವುಳ್ಳವರಿಗೆ ವಿಶೇಷ ಶಿಬಿರವನ್ನು ಪ್ರಾರಂಭಿಸಿದೆ. ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿರುವ ಈ ಶಿಬಿರದಲ್ಲಿ ಅಗತ್ಯವಿರುವವರಿಗೆ ಉಚಿತ ತಪಾಸಣೆ ನಡೆಸಿ, ಪರಿಕರಗಳನ್ನು ನೀಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

Maha Kumbh Mela: ವಸಂತ ಪಂಚಮಿ; ಸಂಗಮದಲ್ಲಿ ಮಿಂದೆದ್ದ ತೃತೀಯ ಲಿಂಗಿಗಳು
ಸ್ನಾನ ಮಾಡಲು ಬಂದ ಭಕ್ತರು ‘ಜೈ ಶ್ರೀರಾಮ್’ ಘೋಷಣೆ ಕೂಗುತ್ತಾ ಸಂಗಮದಲ್ಲಿ ಸ್ನಾನ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಭಕ್ತರು ಕುಣಿದು ಕುಪ್ಪಳಿಸುತ್ತಿದ್ದು, ಇಡೀ ವಾತಾವರಣ ಭಕ್ತಿಮಯವಾಗಿದೆ.

Maha Kumbh Mela: ತ್ರಿವೇಣಿ ಸಂಗಮದಲ್ಲಿ ಅಖಿಲೇಶ್ ಯಾದವ್ ಪವಿತ್ರ ಸ್ನಾನ!
ಸಂಪ್ರದಾಯದಂತೆ ಸಂಗಮದಲ್ಲಿ 11 ಬಾರಿ ಸ್ನಾನ ಮಾಡುವ ಅವಕಾಶ ಸಿಕ್ಕಿದೆ. 144 ವರ್ಷಗಳ ನಂತರ ಈ ಮಹಾಕುಂಭ ಮೇಳ ನಡೆಯುತ್ತಿದೆ.

Maha Kumbh Mela: ಪವಿತ್ರ ಸ್ನಾನಕ್ಕಾಗಿ ಫೆಬ್ರವರಿ 1 ರಂದು 73 ರಾಷ್ಟ್ರಗಳ ರಾಯಭಾರಿಗಳ ಆಗಮನ!
ರಷ್ಯಾ ಮತ್ತು ಉಕ್ರೇನ್‌ನ ರಾಯಭಾರಿಗಳು ಸೇರಿದಂತೆ 73 ದೇಶಗಳ ರಾಜತಾಂತ್ರಿಕರು ಇದೇ ಮೊದಲ ಬಾರಿಗೆ ಕುಂಭ ಮೇಳದಲ್ಲಿ ಸ್ನಾನ ಮಾಡಲು ಆಗಮಿಸುತ್ತಿದ್ದಾರೆ.

Maha Kumbh Mela: ಏಳನೇ ದಿನವಾದ ಭಾನುವಾರ ಸಂಗಮದಲ್ಲಿ ಸುಮಾರು 5 ಮಿಲಿಯನ್ ಭಕ್ತರು ಸ್ನಾನ
ಬೆಳಗ್ಗೆ ದಟ್ಟು ಮಂಜು ಮುಸುಕಿದ ವಾತವಾರಣ ಕಂಡುಬಂದರೂ ಭಕ್ತರು ಎದೆಗುಂದಲಿಲ್ಲ. ಕೊರೆಯುವ ಚಳಿಯಲ್ಲೂ ಸಂಗಮದಲ್ಲಿ ಮಿಂದೆದ್ದರು.

ಮಹಾ ಕುಂಭ ಮೇಳ ಆರಂಭ: ಲಕ್ಷಾಂತರ ನಾಗ ಸಾಧುಗಳಿಂದ ಪವಿತ್ರ ಸ್ನಾನ; ಭಾರತೀಯ ಸಂಸ್ಕೃತಿ ಪಾಲಿಸುವವರಿಗೆ ವಿಶೇಷ ದಿನ ಎಂದ ಪ್ರಧಾನಿ ಮೋದಿ
ಫೆಬ್ರವರಿ 26ರ ಮಹಾ ಶಿವರಾತ್ರಿವರೆಗೂ ಮಹಾಕುಂಭ ಮೇಳ ನಡೆಯಲಿದೆ. 40 ಕೋಟಿಗೂ ಅಧಿಕ ಜನರು ಭಾಗಿಯಾಗುವ ನಿರೀಕ್ಷೆಯಿದೆ.

ಮಹಾಕುಂಭ ಸಂಭ್ರಮಕ್ಕೆ ಕಾಶ್ಮೀರದಲ್ಲಿ ನೆರೆದ ೧೨ ಸಾವಿರಕ್ಕೂ ಹೆಚ್ಚು ಹಿಂದೂಗಳು
೧೨೦೦೦ ಕ್ಕೂ ಹೆಚ್ಚು ಹಿಂದೂಗಳು ಅವರಲ್ಲಿ ಬಹುತೇಕ ವಲಸೆ ಹೋಗಿದ್ದ ಕಾಶ್ಮೀರಿ ಪಂಡಿತರು ಮಂಗಳವಾರ ಜಮ್ಮು ಕಾಶ್ಮೀರದ ಗಂದೇರ್ಬಾಲ್ ಜಿಲ್ಲೆಯ ಜೇಲಮ್ ಮತ್ತು ಸಿಂಧ್ ನದಿ ಸಂಗಮದಲ್ಲಿ

