ದೇಶತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ: ಕರ್ನಾಟಕದ 6 ಕಾರ್ಮಿಕರು ಸೇರಿ 9 ಮಂದಿ ದುರ್ಮರಣ
ಸಂಗಾರೆಡ್ಡಿ ಜಿಲ್ಲೆಯ ಮೊಗ್ಡಂಪಲ್ಲಿ ಮಂಡಲದ ಸತ್ವಾರ್ ಗ್ರಾಮದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ 65 ರಲ್ಲಿ ಗಂಭೀರ ಅಪಘಾತ ಸಂಭವಿಸಿದೆ. ತೈಲ ಟ್ಯಾಂಕರ್ ಆಟೋಗೆ ಡಿಕ್ಕಿ ಹೊಡೆದು ಆರು ಜನರು ಸಾವನ್ನಪ್ಪಿದ್ದಾರೆ. ಇತರ ಮೂವರು ಗಾಯಗೊಂಡಿದ್ದಾರೆ.