ಅಮೆರಿಕದ ಇತಿಹಾಸದಲ್ಲೇ ಅತ್ಯಂಕ ಭೀಕರ ಎನ್ನುವಂಥ ಶೂಟೌಟ್ ಎಂಬ ಕುಖ್ಯಾತಿಗೆ ಕಾರಣವಾಗಿರುವ ಲಾಸ್ ವೇಗಾಸ್ ಶೂಟೌಟ್ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 60ಕ್ಕೆ ಏರಿಕೆಯಾಗಿದೆ.