ಸಂಗೀತ ನಿರ್ದೇಶಕ ಹಂಸಲೇಖ

'ನಾನು ಆರೋಗ್ಯವಾಗಿದ್ದೇನೆ, ಅಭಿಮಾನ ಆವೇಶವಾಗುವುದು ಬೇಡ, ನಾನು ಕೇಳದೆಯೆ ಸರ್ಕಾರ ನನ್ನ ಮನೆಗೆ ಭದ್ರತೆ ಕೊಟ್ಟಿದೆ': ಡಾ. ಹಂಸಲೇಖ
ಪೇಜಾವರ ಮಠದ ಹಿರಿಯ ಯತಿಗಳು ದಲಿತರ ಮನೆಗೆ ಹೋಗುತ್ತಿದ್ದ ವಿಚಾರದ ಬಗ್ಗೆ ಮೈಸೂರಿನಲ್ಲಿ ಸಮಾರಂಭವೊಂದರಲ್ಲಿ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ (Hamsalekha) ಮಾತನಾಡಿದ್ದು ತೀವ್ರ ವಿವಾದ ಮತ್ತು ಚರ್ಚೆಗೆ ಎಡೆಮಾಡಿಕೊಟ್ಟಿತ್ತು.

ಪೇಜಾವರ ಶ್ರೀಗಳ ಕುರಿತ ಹೇಳಿಕೆ: ಹಂಸಲೇಖ ವಿರುದ್ಧ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ದೂರು
ಪೇಜಾವರ ಶ್ರೀಗಳ ಬಗ್ಗೆ ಸಾರ್ವಜನಿಕ ಸಮಾರಂಭವೊಂದರಲ್ಲಿ ಹೇಳಿಕೆ ನೀಡಿದ್ದ ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧ ಬೆಂಗಳೂರಿನ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

