ಸಿನಿಮಾ ಸುದ್ದಿಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ನಿಧನ
ಖ್ಯಾತ ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ನಿಧನರಾಗಿದ್ದಾರೆ. ಅವರಿಗೆ 55 ವರ್ಷ ವಯಸ್ಸಾಗಿತ್ತು. ಪ್ರಾಸ್ಟೇಟ್ ಕ್ಯಾನ್ಸರ್ ನಿಂದಾಗಿ ನಗರದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಸ್ತಾದ್ ರಶೀದ್ ಖಾನ್ ಇಂದು ಮಧ್ಯಾಹ್ನ ನಿಧನ ರಾಗಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.