ರಾಜ್ಯಸಂಗೀತಗಾರನ ಮನೆಗೆ ನುಗ್ಗಿ ದರೋಡೆ ಮಾಡಿದ್ದ ನಾಲ್ವರು ಆರೋಪಿಗಳ ಬಂಧನ
ಸಂಗೀತರೊಬ್ಬರ ಮನೆಗೆ ನುಗ್ಗಿ ದರೋಡೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಏಪ್ರಿಲ್ 12 ರಂದು ಈ ಘಟನೆ ನಡೆದಿತ್ತು. ಖಚಿತ ಮಾಹಿತಿ ಮೇರೆಗೆ ವಿವೇಕನಗರದಲ್ಲಿ ಆರೋಪಿಗಳನ್ನು ಬುಧವಾರ ಬಂಧಿಸಲಾಗಿದೆ.