ರಾಜ್ಯಪೀರನವಾಡಿಯಲ್ಲಿ ಉದ್ವಿಗ್ನ ಸ್ಥಿತಿ, ಲಾಠಿ ಪ್ರಹಾರ: ಶಾಂತಿ ಕಾಪಾಡುವಂತೆ ಸಿಎಂ ಮನವಿ
ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ವಿರೋಧಿಸಿ ನೆಡೆದ ಗಲಾಟೆ ಹಾಗೂ ಲಾಠಿ ಚಾರ್ಜ್ ಸಂಬಂಧ ಬೆಳಗಾವಿ ಜಿಲ್ಲಾಧಿಕಾರಿ ಜೊತೆ ಮಾತನಾಡುತ್ತೇನೆ ಎಂದು ಮುಖ್ಯ ಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.