ರಾಜ್ಯ ಸರ್ಕಾರದ ಶಿಫಾರಸಿನಂತೆ ಚುನಾವಣಾ ಆಯುಕ್ತರನ್ನಾಗಿ ಸಂಗ್ರೇಶಿ ಅವರನ್ನು ನೇಮಿಸಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.