ರಾಜ್ಯMangaluru; ಬ್ರೇಕ್ಫಾಸ್ಟ್ಗೆ ತೆರಳಿದ್ದ ನಾಲ್ವರು ಕಾಲೇಜು ವಿದ್ಯಾರ್ಥಿಗಳಿಗೆ ಬೆದರಿಕೆ: ಸಂಘ ಪರಿವಾರದ ಇಬ್ಬರು ಸೇರಿ ಮೂವರ ವಿರುದ್ಧ FIR
ಮೂಡುಬಿದಿರೆ ಬಸ್ ನಿಲ್ದಾಣದ ಸಮೀಪದ ಕೆಫೆಯೊಂದಕ್ಕೆ ಇಬ್ಬರು ವಿದ್ಯಾರ್ಥಿನಿಯರು ಹಾಗೂ ಇಬ್ಬರು ವಿದ್ಯಾರ್ಥಿಗಳು ಬೆಳಗಿನ ಉಪಾಹಾರಕ್ಕೆ ತೆರಳಿದ್ದರು. ಈ ವೇಳೆ ಮೂವರು ಆರೋಪಿಗಳು ನೈತಿಕ ಪೊಲೀಸ್ ಗಿರಿ ನಡೆಸಿದ್ದಾರೆ..