ಸಂಚಾರ ಉಲ್ಲಂಘನೆ

body-worn cams ಆಫ್ ಮಾಡಿ, ವಿನಾಕಾರಣ ವಾಹನ ತಡೆದು ಹಣ ವಸೂಲಿ: 3 ಟ್ರಾಫಿಕ್ ಪೊಲೀಸರ ಅಮಾನತು
ಬೆಂಗಳೂರಿನ ಹೈಗ್ರೌಂಡ್ಸ್ ಸಂಚಾರಿ ಪೊಲಿಸ್ ಠಾಣೆಯ ಮೂವರು ಸಿಬ್ಬಂದಿ ಬಾಡಿ ಕ್ಯಾಮೆರಾ ಆಫ್ ಮಾಡಿಕೊಂಡು ವಿನಾ ಕಾರಣ ಬೈಕ್ ನಿಲ್ಲಿಸಿ ಹಣ ವಸೂಲಿ ಮಾಡಿದ ಆರೋಪ ಕೇಳಿಬಂದಿದೆ.

ವಾಹನ ಸವಾರರಿಗೆ ಗುಡ್ ನ್ಯೂಸ್: ಮತ್ತೆ ಶೇ.50ರಷ್ಟು ಟ್ರಾಫಿಕ್ ದಂಡ ರಿಯಾಯಿತಿ ಘೋಷಣೆ; ಯಾವಾಗಿಂದ ಗೊತ್ತಾ?
ಕರ್ನಾಟಕ ಸರ್ಕಾರವು ವಾಹನ ಸವಾರರಿಗೆ ಬಾಕಿ ಇರುವ ಸಂಚಾರ ದಂಡದ (traffic violation fines) ಮೇಲೆ ಶೇ.50 ರಿಯಾಯಿತಿ ಘೋಷಿಸಿದೆ.

Traffic violations: 300 ಬಾರಿ ಟ್ರಾಫಿಕ್ ನಿಯಮ ಉಲ್ಲಂಘನೆ, 3 ಲಕ್ಷ ರೂ. ದಂಡ; ಸ್ಕೂಟರ್ ವ್ಯಾಲ್ಯು 20 ಸಾವಿರ ರೂ.!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಿನೇ ದಿನೇ ಹೆಚ್ಚಾಗುತ್ತಿದ್ದು, ಇಲ್ಲೋರ್ವ ವ್ಯಕ್ತಿಯ ಸ್ಕೂಟರ್ ಮೇಲೆ 300ಕ್ಕೂ ಅಧಿಕ ಬಾರಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿದ್ದು, 3 ಲಕ್ಷ ರೂ. ಗೂ ಅಧಿಕ ದಂಡ ಬಾಕಿ ಉಳಿದಿದೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬಸ್ ಚಾಲಕರಿಂದ ಸಂಚಾರ ಉಲ್ಲಂಘನೆ: ಕೆಎಸ್ಆರ್ ಟಿಸಿಯಿಂದ ತನಿಖೆ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್‌ಗಳು ಬೆಂಗಳೂರು-ಮೈಸೂರು ಪ್ರವೇಶ ನಿಯಂತ್ರಿತ ಹೆದ್ದಾರಿಯಲ್ಲಿ ತಪ್ಪು ದಿಕ್ಕಿನಲ್ಲಿ ಸಾಗುತ್ತಿರುವ ಮತ್ತು ಅಪಾಯಕಾರಿ ಯು-ಟರ್ನ್‌ಗಳನ್ನು ತೆಗೆದುಕೊಳ್ಳುವ ಹಲವಾರು ನಿದರ್ಶನಗಳು ವರದಿಯಾದ ನಂತರ, ನಿಗಮವು ಈ ಉಲ್ಲಂಘನೆಗಳನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗೆ ಆದೇಶಿಸಿದೆ.

