ರಾಜ್ಯರಿಯಾಯಿತಿ ಟ್ರಾಫಿಕ್ ದಂಡ ಪಾವತಿಗೆ ಮುಗಿಬಿದ್ದ ವಾಹನ ಮಾಲೀಕರು; ವಿಶೇಷ ಕೌಂಟರ್ ಗಳಲ್ಲಿ ಸರತಿ ಸಾಲು ಜನ
ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಬಾಕಿ ದಂಡದ ಮೊತ್ತ ಪಾವತಿಗೆ ರಾಜ್ಯ ಸರ್ಕಾರ ಇಂದಿನಿಂದ ಮಾ.15 ರವರೆಗೆ ಮತ್ತೆ ಶೇ.50ರಷ್ಟು ರಿಯಾಯಿತಿ ನೀಡಿರುವುದಕ್ಕೆ ನಗರದಲ್ಲಿ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.