ಸಂಚಾರ ದಟ್ಟಣೆ

ಬೆಂಗಳೂರಿನಲ್ಲಿ ವರುಣನ ಆರ್ಭಟ: ರಾತ್ರಿಯಿಡೀ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತ; ಟ್ರಾಫಿಕ್‌ ಜಾಮ್‌ಗೆ ಸವಾರರ ಪರದಾಟ..!
ರಾಜ್ಯ

ಬೆಂಗಳೂರಿನಲ್ಲಿ ವರುಣನ ಆರ್ಭಟ: ರಾತ್ರಿಯಿಡೀ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತ; ಟ್ರಾಫಿಕ್‌ ಜಾಮ್‌ಗೆ ಸವಾರರ ಪರದಾಟ..!

ರಾಜ್ಯದಲ್ಲಿ ಇಂದು ಕೂಡ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಬೆಂಗಳೂರಿನ 4 ಫ್ಲೈಓವರ್‌ಗಳಲ್ಲಿ ಬೈಕ್-ಆಟೋ ಸಂಚಾರ ಬಂದ್: ಟ್ರಾಫಿಕ್ ಜಾಮ್'ಗೆ ಸವಾರರು ಹೈರಾಣ; ಪೊಲೀಸರ ವಿರುದ್ಧ ಜನಾಕ್ರೋಶ..!
ರಾಜ್ಯ

ಬೆಂಗಳೂರಿನ 4 ಫ್ಲೈಓವರ್‌ಗಳಲ್ಲಿ ಬೈಕ್-ಆಟೋ ಸಂಚಾರ ಬಂದ್: ಟ್ರಾಫಿಕ್ ಜಾಮ್'ಗೆ ಸವಾರರು ಹೈರಾಣ; ಪೊಲೀಸರ ವಿರುದ್ಧ ಜನಾಕ್ರೋಶ..!

ಮೈಸೂರು ರಸ್ತೆಯ ಬಿಜಿಎಸ್ ಫ್ಲೈಓವರ್, ಪೀಣ್ಯ ಮೇಲ್ಸೇತುವೆ, ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ ಮೇಲ್ಸೇತುವೆ (ಸಂಜೀವನಗರ ಕ್ರಾಸ್‌ನಿಂದ ವಿದ್ಯಾವಿಹಾರ ಜಂಕ್ಷನ್‌ವರೆಗೆ) ಹಾಗೂ ಸಿಲ್ಕ್ ಬೋರ್ಡ್‌ನಿಂದ ರಾಗಿಗುಡ್ಡದವರೆಗಿನ ಡಬಲ್ ಡೆಕ್ಕರ್ ಫ್ಲೈಓವರ್‌ಗಳಲ್ಲಿ ನಿರ್ಬಂಧ ಜಾರಿಗೆ ಬಂದಿದೆ.

NEET ಪರೀಕ್ಷೆ ದಿನ ಕಾಂಗ್ರೆಸ್ ನಿಂದ ಟ್ರಾಫಿಕ್ ಜಾಮ್ ಎಂದು ತೇಜಸ್ವಿ ಸೂರ್ಯ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ
ರಾಜಕೀಯ

NEET ಪರೀಕ್ಷೆ ದಿನ ಕಾಂಗ್ರೆಸ್ ನಿಂದ ಟ್ರಾಫಿಕ್ ಜಾಮ್ ಎಂದು ತೇಜಸ್ವಿ ಸೂರ್ಯ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ

ರಾಹುಲ್ ಗಾಂಧಿ ವಿದ್ಯಾರ್ಥಿಗಳು ಮತ್ತು ಪರೀಕ್ಷೆಗಳ ಬಗ್ಗೆ “ಮೊಸಳೆ ಕಣ್ಣೀರು” ಸುರಿಸುತ್ತಿದ್ದಾರೆ. ಅವರ ಕಾಳಜಿ ನಿಜವಾಗಿದ್ದರೆ, ದೇಶದ ಪ್ರಮುಖ ಪ್ರವೇಶ ಪರೀಕ್ಷೆಗಳಲ್ಲಿ ಒಂದಾದ ನೀಟ್ ನಡೆಯುವ ಸಮಯದಲ್ಲೇ ನಗರದ ಮಧ್ಯಭಾಗದಲ್ಲಿ ರಾಜಕೀಯ ಸಮಾವೇಶ ನಡೆಸುತ್ತಿರಲಿಲ್ಲ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿ;  ಗ್ರಾಮೀಣ ಪ್ರದೇಶದ 50 ಸರ್ಕಾರಿ ಶಾಲೆಗಳಲ್ಲಿ AI ಪ್ರಯೋಗಾಲಯ ಸ್ಥಾಪನೆ: ಪ್ರಿಯಾಂಕ್ ಖರ್ಗೆ
ರಾಜ್ಯ

ಬೆಂಗಳೂರಿನಲ್ಲಿ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿ; ಗ್ರಾಮೀಣ ಪ್ರದೇಶದ 50 ಸರ್ಕಾರಿ ಶಾಲೆಗಳಲ್ಲಿ AI ಪ್ರಯೋಗಾಲಯ ಸ್ಥಾಪನೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು ಸಂಚಾರ ಪೊಲೀಸ್ ನಿರ್ವಹಣಾ ಕೇಂದ್ರಕ್ಕೆ ಭೇಟಿ ನೀಡಿ ಬೆಂಗಳೂರಿನ ಟ್ರಾಫಿಕ್ ವ್ಯವಸ್ಥೆಯ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಮಾಹಿತಿ ಪಡೆದುಕೊಂಡ ಸಚಿವ ಪ್ರಿಯಾಂಕ್ ಖರ್ಗೆ

Mumbai: ಬಿಜೆಪಿ ರ‍್ಯಾಲಿಯಿಂದ ಸಂಚಾರ ದಟ್ಟಣೆ; ಸಚಿವರನ್ನು ತರಾಟೆಗೆ ತೆಗೆದುಕೊಂಡ ಮಹಿಳೆ ವಿರುದ್ಧ ದೂರು ದಾಖಲು!
ದೇಶ

Mumbai: ಬಿಜೆಪಿ ರ‍್ಯಾಲಿಯಿಂದ ಸಂಚಾರ ದಟ್ಟಣೆ; ಸಚಿವರನ್ನು ತರಾಟೆಗೆ ತೆಗೆದುಕೊಂಡ ಮಹಿಳೆ ವಿರುದ್ಧ ದೂರು ದಾಖಲು!

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿ ಒದಗಿಸುವ ಸಂವಿಧಾನ ತಿದ್ದುಪಡಿ ಮಸೂದೆಯ ಸೋಲಿನಿಂದಾಗಿ ವಿರೋಧ ಪಕ್ಷಗಳನ್ನು ಗುರಿಯಾಗಿಸಿಕೊಂಡು ಬಿಜೆಪಿ ಆಯೋಜಿಸಿದ್ದ ರ‍್ಯಾಲಿ ವೇಳೆ ಈ ಘಟನೆ ನಡೆದಿತ್ತು.

ಮೈಸೂರು ರಸ್ತೆ ಟ್ರಾಫಿಕ್‌ ಸಮಸ್ಯೆಗೆ ಪರಿಹಾರ: 810 ಕೋಟಿ ರೂ ವೆಚ್ಚದ ಎಲಿವೇಟೆಡ್ ಕಾರಿಡಾರ್ ಯೋಜನೆಗೆ ಸರ್ಕಾರ ಮುಂದು..!
ರಾಜ್ಯ

ಮೈಸೂರು ರಸ್ತೆ ಟ್ರಾಫಿಕ್‌ ಸಮಸ್ಯೆಗೆ ಪರಿಹಾರ: 810 ಕೋಟಿ ರೂ ವೆಚ್ಚದ ಎಲಿವೇಟೆಡ್ ಕಾರಿಡಾರ್ ಯೋಜನೆಗೆ ಸರ್ಕಾರ ಮುಂದು..!

ಕಳೆದ ಎರಡು ವರ್ಷಗಳಿಂದ ಚಾಮರಾಜಪೇಟೆ ಮತ್ತು ಮೈಸೂರು ರಸ್ತೆಯ ಭಾಗದಲ್ಲಿ ಉಂಟಾಗುತ್ತಿರುವ ಭಾರಿ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಕಾರ್ಯಸಾಧ್ಯತಾ ವರದಿಯನ್ನು ಸಿದ್ಧಪಡಿಸಲಾಗಿದೆ.

ಬೆಂಗಳೂರು ಸಂಚಾರ ದಟ್ಟಣೆ ಸಮಸ್ಯೆ: ತ್ವರಿತ ಕ್ರಮಕ್ಕೆ ಹೈಕೋರ್ಟ್ ಸೂಚನೆ, PIL ಇತ್ಯರ್ಥ
ರಾಜ್ಯ

ಬೆಂಗಳೂರು ಸಂಚಾರ ದಟ್ಟಣೆ ಸಮಸ್ಯೆ: ತ್ವರಿತ ಕ್ರಮಕ್ಕೆ ಹೈಕೋರ್ಟ್ ಸೂಚನೆ, PIL ಇತ್ಯರ್ಥ

ಟ್ರಾಫಿಕ್ ಸಮಸ್ಯೆಯನ್ನು ಕಾರ್ಯನಿರ್ವಾಹಕ ಅಧಿಕಾರಿಗಳೇ ಪರಿಹರಿಸಬೇಕಾದ ವಿಷಯವಾಗಿದ್ದು, ಈ ಕುರಿತು ಸಂಬಂಧಿಸಿದ ಇಲಾಖೆಗಳು ಕ್ರಮ ಕೈಗೊಳ್ಳಬೇಕೆಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಬ್ರ್ಯಾಂಡ್ ಬೆಂಗಳೂರು ಇಮೇಜ್ ಗೆ ಮತ್ತೊಂದು ಪೆಟ್ಟು: ಜಗತ್ತಿನ ಟ್ರಾಫಿಕ್​ ದಟ್ಟಣೆಯಲ್ಲಿ ಸಿಲಿಕಾನ್ ಸಿಟಿಗೆ 2ನೇ ಸ್ಥಾನ; ಮೊದಲ ನಗರ ಯಾವುದು?
ರಾಜ್ಯ

ಬ್ರ್ಯಾಂಡ್ ಬೆಂಗಳೂರು ಇಮೇಜ್ ಗೆ ಮತ್ತೊಂದು ಪೆಟ್ಟು: ಜಗತ್ತಿನ ಟ್ರಾಫಿಕ್​ ದಟ್ಟಣೆಯಲ್ಲಿ ಸಿಲಿಕಾನ್ ಸಿಟಿಗೆ 2ನೇ ಸ್ಥಾನ; ಮೊದಲ ನಗರ ಯಾವುದು?

2025ರ ಮೇ 17ರಂದು ನಗರದಲ್ಲಿ ಪ್ರಯಾಣದ ಅನುಭವ ತುಂಬಾ ಕೆಟ್ಟದಾಗಿತ್ತು ಎಂದು ಗುರುತಿಸಲಾಗಿದೆ. ದಟ್ಟಣೆಯ ಮಟ್ಟವು ಶೇ 101ರಷ್ಟಿತ್ತು. ಆ ದಿನ ಸಂಜೆ 6ಕ್ಕೆ ದಟ್ಟಣೆ ಪ್ರಮಾಣವು ಶೇ 183ಕ್ಕೆ ಏರಿತು. 2.5 ಕಿ.ಮೀ. ಕ್ರಮಿಸಲು 15 ನಿಮಿಷ ತೆಗೆದುಕೊಂಡಿದೆ .

ವಾಹನ ಸವಾರರಿಗೆ ಗುಡ್‌ನ್ಯೂಸ್‌: ಹೆಬ್ಬಾಳ ಮೇಲ್ಸೆತುವೆ ಹೊಸ ಲೂಪ್ ಸಂಚಾರಕ್ಕೆ ಮುಕ್ತ
ರಾಜ್ಯ

ವಾಹನ ಸವಾರರಿಗೆ ಗುಡ್‌ನ್ಯೂಸ್‌: ಹೆಬ್ಬಾಳ ಮೇಲ್ಸೆತುವೆ ಹೊಸ ಲೂಪ್ ಸಂಚಾರಕ್ಕೆ ಮುಕ್ತ

ಹೆಬ್ಬಾಳ ಮೇಲ್ಸೆತುವೆಯ ಹೊಸ ಲೂಪ್ ರ‍್ಯಾಂಪ್‌ ಸಂಚಾರಕ್ಕೆ ಮುಕ್ತವಾಗಿದ್ದು, ಯಲಹಂಕ, ಸಹಕಾರನಗರ, ಜಕ್ಕೂರು, ತುಮಕೂರು ರಸ್ತೆಯ ವಾಹನಗಳು ನಗರ ಪ್ರವೇಶಿಲು ಅನುಕೂಲ ಆಗಿದೆ‌