ರಾಜ್ಯಟ್ರಾಫಿಕ್ ಕಂಟ್ರೋಲ್ ರೂಮ್ ಸಂಖ್ಯೆಗಳನ್ನು ಆಸ್ಪತ್ರೆಗಳೊಂದಿಗೆ ಹಂಚಿಕೊಳ್ಳಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಮೀಸಲಾದ ತುರ್ತು ಸಂಚಾರ ನಿಯಂತ್ರಣ ಕೊಠಡಿ ಸಂಖ್ಯೆಗಳನ್ನು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳೊಂದಿಗೆ ಹಂಚಿಕೊಳ್ಳಲು ಮತ್ತು ಆ ಆಸ್ಪತ್ರೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಆ್ಯಂಬುಲೆನ್ಸ್ ಚಾಲಕರ ದತ್ತಾಂಶ ಪಡೆದುಕೊಂಡು ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ.