ರಾಜ್ಯಸಂಚಾರ ನಿಯಮ ಉಲ್ಲಂಘಿಸುತ್ತಿದ್ದೀರಾ? 3 ತಿಂಗಳು ನಿಮ್ಮ ಡ್ರೈವಿಂಗ್ ಲೈಸೆನ್ಸ್ ಅಮಾನತು ಗ್ಯಾರಂಟಿ!
ದಂಡ ತಾನೇ ಕಟ್ಟಿದರಾಯಿತು ಎಂದು ಹೆಲ್ಮೆಟ್ ಹಾಕದೆ ಸಂಚಾರ ನಿಮಯ ಉಲ್ಲಂಘನೆ ಮಾಡುತ್ತಿದ್ದೀರಾ...? ಈ ರೀತಿಯ ದುಸ್ಸಾಹಸಕ್ಕೆ ಇನ್ನು ಮುಂದೆ ಇಳಿದಿದ್ದೇ ಆದರೆ, 3 ತಿಂಗಳು ನಿಮ್ಮ ಚಾಲನಾ ಪರವಾನಗಿ ಅಮಾನತುಗೊಳ್ಳಲಿದೆ.