ರಾಜ್ಯಇದು ಮತ್ತೊಂದು ರೀತಿಯ ಸೈಬರ್ ವಂಚನೆ: ಸಂಚಾರ ನಿಯಮ ಉಲ್ಲಂಘನೆ ಹೆಸರಿನಲ್ಲಿ ಅಮಾಯಕರಿಂದ ಸುಲಿಗೆ!
ಸೈಬರ್ ಅಪರಾಧಿಗಳು ಕರ್ನಾಟಕ ರಾಜ್ಯ ಪೊಲೀಸ್ (KSP) ಹೆಸರನ್ನು ಬಳಸಿಕೊಂಡು ಅಮಾಯಕರಿಂದ ಹಣ ವಸೂಲಿ ಮಾಡುವ ದಂಧೆಗಿಳಿದಿದ್ದಾರೆ. ನಿಖರವಾದ ವಾಹನ ಮತ್ತು ಮೊಬೈಲ್ ಸಂಖ್ಯೆಗಳನ್ನು ಹೊಂದಿರುವ ವಾಟ್ಸಾಪ್ ಸಂದೇಶಗಳ ಮೂಲಕ, ವಂಚಕರು ಸಂಚಾರ ಉಲ್ಲಂಘನೆ ದಂಡವನ್ನು ಹೊರಡಿಸುವುದಾಗಿ ಬೆದರಿಕೆ ಹಾಕುತ್ತಾರೆ.