ಸಂಚಾರ ನಿಷೇಧ

ಮಾರತಹಳ್ಳಿ ಬ್ರಿಡ್ಜ್ ಮೇಲೆ 3 ದಿನ ಸಂಚಾರ ನಿರ್ಬಂಧ: ಪರ್ಯಾಯ ಮಾರ್ಗ ಬಳಕೆಗೆ ಸೂಚನೆ
ಎಚ್ಎಎಲ್ ವಿಮಾನ ನಿಲ್ದಾಣ ಸಂಚಾರ ಪೊಲೀಸರು ಹೊರಡಿಸಿದ ಸಂಚಾರ ಸಲಹೆಯ ಪ್ರಕಾರ, ಮಾರ್ಚ್ 27 ರಿಂದ ಮಾರ್ಚ್ 29 ರವರೆಗೆ ಬೆಳಿಗ್ಗೆ 12 ರಿಂದ ಬೆಳಿಗ್ಗೆ 3 ರವರೆಗೆ ಮೂರು ದಿನಗಳವರೆಗೆ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.

ಕಬ್ಬನ್ ಪಾರ್ಕ್ ನಲ್ಲಿ ವಾಹನ ಸಂಚಾರ ನಿಷೇಧಿಸುವಂತೆ ಸಿಎಂ ಗೆ ನಾರಾಯಣಗೌಡ ಮನವಿ
ಕಬ್ಬನ್ ಉದ್ಯಾನವನದಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಬೇಕೆ ಬೇಡವೇ ಎಂಬ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಮಂಗಳವಾರ ತೋಟಗಾರಿಕೆ ಇಲಾಖೆ ಸಚಿವ ಡಾ. ನಾರಾಯಣ ಗೌಡ ಈ ಸಂಬಂಧ ಅಧಿಕಾರಿಗಳ ಜೊತೆ ಸಭೆ ನಡೆಸಿ, ಅಭಿಪ್ರಾಯ ಪಡೆದುಕೊಂಡಿದ್ದಾರೆ.

