ಸಂಚಾರ ಪೊಲೀಸರು

ಬೆಂಗಳೂರು ಸಂಚಾರ ಪೊಲೀಸರ ತಲೆ ತಂಪಾಗಿಸಲು ಎಸಿ ಹೆಲ್ಮೆಟ್!
ಹವಾಮಾನ ಬದಲಾವಣೆ ಹಾಗೂ ಹೆಚ್ಚುತ್ತಿರುವ ಉಷ್ಣಾಂಶದ ಪರಿಣಾಮವಾಗಿ ಹೊರಾಂಗಣದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯ ಆರೋಗ್ಯ ರಕ್ಷಣೆ ಅಗತ್ಯವಾಗಿದೆ ಎಂದು ಆಯುಕ್ತರು ಹೇಳಿದರು.

body-worn cams ಆಫ್ ಮಾಡಿ, ವಿನಾಕಾರಣ ವಾಹನ ತಡೆದು ಹಣ ವಸೂಲಿ: 3 ಟ್ರಾಫಿಕ್ ಪೊಲೀಸರ ಅಮಾನತು
ಬೆಂಗಳೂರಿನ ಹೈಗ್ರೌಂಡ್ಸ್ ಸಂಚಾರಿ ಪೊಲಿಸ್ ಠಾಣೆಯ ಮೂವರು ಸಿಬ್ಬಂದಿ ಬಾಡಿ ಕ್ಯಾಮೆರಾ ಆಫ್ ಮಾಡಿಕೊಂಡು ವಿನಾ ಕಾರಣ ಬೈಕ್ ನಿಲ್ಲಿಸಿ ಹಣ ವಸೂಲಿ ಮಾಡಿದ ಆರೋಪ ಕೇಳಿಬಂದಿದೆ.

Mysuru: ಕಾನೂನಿನ ಭಯವೇ ಇಲ್ಲ... ಪೊಲೀಸರ ಎದುರೇ ಪುಂಡರಿಂದ ಬೈಕ್ ವೀಲಿಂಗ್; Video ವೈರಲ್
ಮೈಸೂರಿನ ಸಯ್ಯಾಜಿ ರಾವ್ ರಸ್ತೆಯಲ್ಲಿ ದ್ವಿಚಕ್ರವಾಹನದಲ್ಲಿ ಬಂದ ಪುಂಡರ ಗ್ಯಾಂಗ್ ಬೈಕ್ ವೀಲಿಂಗ್ ಮಾಡಿರುವ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಬೆಂಗಳೂರು: ಕುಡಿದು ವಾಹನ ಚಲಾಯಿಸಿದವರ ವಿರುದ್ಧ ಕ್ರಮ; 650ಕ್ಕೂ ಹೆಚ್ಚು ಪ್ರಕರಣ ದಾಖಲು
ಏಪ್ರಿಲ್ 21 ರಿಂದ ಏಪ್ರಿಲ್ 27ರವರೆಗೆ ಕಾರ್ಯಾಚರಣೆ ನಡೆಸಲಾಗಿದ್ದು, ಮದ್ಯಪಾನ ಮಾಡಿ ವಾಹನ ಚಲಾಯಿಸಿದವರು ಮತ್ತು ಅತಿ ವೇಗವಾಗಿ ವಾಹನ ಚಲಾಯಿಸಿದವರು ಪತ್ತೆಯಾಗಿದ್ದಾರೆ ಎಂದು ಅವರು ಹೇಳಿದರು.

ಬೈಕ್ ಮೇಲೆ 1.61 ಲಕ್ಷ ರೂ ಟ್ರಾಫಿಕ್ ದಂಡವಿದ್ದರೂ ಬೆಂಗಳೂರು ರಸ್ತೆಗಳಲ್ಲಿ ಬಿಂದಾಸ್ ಸುತ್ತಾಟ; ಬೆನ್ನು ಬಿದ್ದ ಪೊಲೀಸರಿಗೆ ತಗ್ಲಾಕೊಂಡ ಭೂಪ!
ಬೆಂಗಳೂರಿನ ದ್ವಿಚಕ್ರ ವಾಹನ ಸವಾರನೊಬ್ಬ ಹೆಲ್ಮೆಟ್ ಇಲ್ಲದೆ ಬಿಂದಾಸ್ ಆಗಿ ಬೈಕ್ ಚಲಾಯಿಸುತ್ತಿದ್ದು ಬರೋಬ್ಬರಿ 1.61 ಲಕ್ಷ ರೂಪಾಯಿ ಸಂಚಾರಿ ದಂಡ ಬಿದ್ದಿದೆ. ಹೀಗಿದ್ದರೂ ಬೀದಿಗಳಲ್ಲಿ ರಾಜಾರೋಷವಾಗಿ ಓಡಾಡುತ್ತಲೇ ಇದ್ದನು.

ಬೆಂಗಳೂರು: ತಲಾ 1 ಲಕ್ಷ ರೂ. ಟ್ರಾಫಿಕ್ ಫೈನ್ ಹೊತ್ತ 123 ವಾಹನ ಓಡಾಡುತ್ತಿವೆ; ದಂಡ ವಸೂಲಿಗೆ ಸಂಚಾರಿ ಪೊಲೀಸರು ಚಾಲನೆ!
ನಗರದ ಸುಮಾರು 123 ವಾಹನಗಳು ತಲಾ 1 ಲಕ್ಷಕ್ಕೂ ಅಧಿಕ ಟ್ರಾಫಿಕ್ ದಂಡವನ್ನು ಬಾಕಿ ಉಳಿಸಿಕೊಂಡಿವೆ. ಈ ಸಂಬಂಧ ಬೆಂಗಳೂರು ಟ್ರಾಫಿಕ್ ಪೊಲೀಸರು (ಬಿಟಿಪಿ) 2,858 ವಾಹನಗಳನ್ನು ಪಟ್ಟಿ ಮಾಡಿದ್ದಾರೆ.

ಸಂಚಾರ ನಿಯಮ ಉಲ್ಲಂಘನೆ: 50 ಸಾವಿರಕ್ಕಿಂತ ಹೆಚ್ಚು ದಂಡವಿರುವ 85 ಬೈಕ್ ಸೀಜ್, ದಂಡ ವಸೂಲಿ
ಸಂಚಾರ ನಿಯಮ ಉಲ್ಲಂಘಿಸಿ 50 ಸಾವಿರ ರೂ.ಗಿಂತ ಹೆಚ್ಚಿನ ಮೊತ್ತದ ದಂಡವಿದ್ದ ವಾಹನಗಳ ವಿರುದ್ದ ದಕ್ಷಿಣ ಸಂಚಾರ ವಿಭಾಗ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, 84 ದ್ವಿಚಕ್ರ ವಾಹನಗಳು ಮತ್ತು 1 ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Traffic violations: 300 ಬಾರಿ ಟ್ರಾಫಿಕ್ ನಿಯಮ ಉಲ್ಲಂಘನೆ, 3 ಲಕ್ಷ ರೂ. ದಂಡ; ಸ್ಕೂಟರ್ ವ್ಯಾಲ್ಯು 20 ಸಾವಿರ ರೂ.!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಿನೇ ದಿನೇ ಹೆಚ್ಚಾಗುತ್ತಿದ್ದು, ಇಲ್ಲೋರ್ವ ವ್ಯಕ್ತಿಯ ಸ್ಕೂಟರ್ ಮೇಲೆ 300ಕ್ಕೂ ಅಧಿಕ ಬಾರಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿದ್ದು, 3 ಲಕ್ಷ ರೂ. ಗೂ ಅಧಿಕ ದಂಡ ಬಾಕಿ ಉಳಿದಿದೆ.

ಅಂಗಾಂಗ ಕಸಿ: ಕಳೆದ ವರ್ಷ 22 ಬಾರಿ 'ಗ್ರೀನ್ ಕಾರಿಡಾರ್' ಕಲ್ಪಿಸಿ ಹಲವು ಜೀವನಗಳಿಗೆ ಬೆಂಗಳೂರು ಪೊಲೀಸರು ನೆರವು!
ತುರ್ತು ಚಿಕಿತ್ಸೆಗೆ ಅವಶ್ಯವಿದ್ದ ರೋಗಿಗಳಿಗೆ ಅಂಗಾಂಗ ಜೋಡಣೆಗಾಗಿ ಅತ್ಯಂತ ಕಡಿಮೆ ಅವಧಿಯಲ್ಲಿ ಹೃದಯ ಸೇರಿದಂತೆ ವಿವಿಧ ಅಂಗಾಗಳನ್ನು ಸಾಗಿಸಲು ನಗರ ಸಂಚಾರ ವಿಭಾಗದ ಪೊಲೀಸರು, 2023ರಲ್ಲಿ 22 ಬಾರಿ ‘ಗ್ರೀನ್ ಕಾರಿಡಾರ್’ ವ್ಯವಸ್ಥೆ ಕಲ್ಪಿಸಿ, ಹಲವು ಜೀವನಗಳಿಗೆ ನೆರವಾಗಿದ್ದಾರೆ.

