ಸಂಚಾರ ಪೊಲೀಸ್

Hathras: 'ನಿನಗಿಂತ ಹೆಚ್ಚು ವಿದ್ಯಾವಂತ ನಾನು'; 'ತೊಲಗು' ಎಂದ BJP MLC ಪುತ್ರನ ಜಾಡಿಸಿದ Traffic Police!
ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಈ ಘಟನೆ ನಡೆದಿದ್ದು, ರಸ್ತೆ ಸಂಚಾರಕ್ಕೆ ಅಡ್ಡಿಪಡಿಸಿದ ಬಿಜೆಪಿ ಶಾಸಕರೊಬ್ಬರ ಮಗ ತನ್ನ ಕಾರನ್ನು ಪಕ್ಕಕ್ಕೆ ಸರಿಪಡಿಸುವ ವಿಚಾರವಾಗಿ ಸ್ಥಳೀಯ ಟ್ರಾಫಿಕ್ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ.

Mandya: ವಾಹನ ತಪಾಸಣೆ ವೇಳೆ Traffic Police ಎಡವಟ್ಟು; 3 ವರ್ಷದ ಬಾಲಕಿ ಸಾವು, ರಸ್ತೆಯಲ್ಲೇ ಶವವಿಟ್ಟು ಪೋಷಕರ ಪ್ರತಿಭಟನೆ; ಮೂವರು ಎಎಸ್ಐ ಸಸ್ಪೆಂಡ್!
ಮಂಡ್ಯದ ನಂದ ಸರ್ಕಲ್ ಬಳಿ ಟ್ರಾಫಿಕ್ ಪೊಲೀಸರು ಹೆಲ್ಮೆಟ್ ತಪಾಸಣೆ ನಡೆಸುತ್ತಿದ್ದ ಈ ವೇಳೆ ದುರ್ಘಟನೆ ಸಂಭವಿಸಿದೆ.

ವಾಹನ ಚಾಲನೆ ವೇಳೆ ಫೋನ್ ನಲ್ಲಿ ಮಾತು..!!; ಶೀಘ್ರದಲ್ಲೇ ಚಾಲಕರಿಗೆ ಸಿಹಿಸುದ್ದಿ ಎಂದ ನಿತಿನ್ ಗಡ್ಕರಿ
ವಾಹನ ಚಾಲನೆ ಫೋನ್ ನಲ್ಲಿ ಮಾತಾಡುವುದು ಇನ್ನು ಮುಂದೆ ಅಪರಾಧವಲ್ಲ...

ಕಾರು ನಿಲ್ಲಿಸುವಂತೆ ಹೇಳಿದ ಪೊಲೀಸಪ್ಪನ ಮೇಲೆ ಕಾರು ಹರಿಸಿದ ಭೂಪ, ನಾಲ್ವರಿಗೆ ಗಾಯ, ವಿಡಿಯೋ ವೈರಲ್!
ಸಂಚಾರಿ ನಿಯಮ ಮೀರಿದ ಹಿನ್ನಲೆಯಲ್ಲಿ ಕಾರು ನಿಲ್ಲಿಸುವಂತೆ ಹೇಳಿದ್ದ ಪೊಲೀಸ್ ಪೇದೆಯ ಮೇಲೆ ಚಾಲಕನೋರ್ವ ಕಾರು ಹರಿಸಿರುವ ಘಟನೆ ಮಹಾರಾಷ್ಟ್ರದ ನಾಗಪುರದಲ್ಲಿ ನಡೆದಿದೆ.

ಲಾಕ್ ಡೌನ್ ಬಂಪರ್: ಬೆಂಗಳೂರು ಟ್ರಾಫಿಕ್ ಪೊಲೀಸರಿಂದ 2 ಕೋಟಿ ರೂ. ಗೂ ಅಧಿಕ ಮೊತ್ತದ ದಂಡ ವಸೂಲಿ
ಮಾರಕ ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ಎಲ್ಲ ವಲಯಗಳೂ ಮಂಕಾಗಿದೆಯಾದರೂ, ಇದೇ ಹೊತ್ತಿನಲ್ಲಿ ಬೆಂಗಳೂರು ಟ್ರಾಫಿಕ್ ಪೊಲೀಸರು ದಂಡದ ರೂಪದಲ್ಲಿ ಬರೊಬ್ಬರಿ 2 ಕೋಟಿ ರೂಗಳನ್ನು ವಸೂಲಿ ಮಾಡಿದ್ದಾರೆ.

ಕಿಡಿಗೇಡಿಗಳಿಂದ ತಪ್ಪಿಸಿಕೊಂಡು ಠಾಣೆಗೆ ಓಡಿ ಹೋದ ಎಎಸ್ಐ
ಸೀಟ್ ಬೆಲ್ಟ್ ಹಾಕಿಕೊಳ್ಳದ ಕಾರು ಚಾಲಕನೊಬ್ಬನಿಗೆ ದಂಡ ವಿಧಿಸಿದ್ದಕ್ಕೆ ಕಿಡಿಗೇಡಿಗಳ ತಂಡವೊಂದು ಪೊಲೀಸ್ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಕ್ಕೆ ಅವರಿಂದ ತಪ್ಪಿಸಿಕೊಳ್ಳಲು ಎಎಸ್‍ಐ, ಪೊಲೀಸ್ ಠಾಣೆಗೆ ಓಡಿ ಹೋಗಿ ಜೀವ ಉಳಿಸಿಕೊಂಡಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ನಡೆದಿದೆ.

ಬೆಂಗಳೂರು: 5 ದಿನದಲ್ಲಿ ವಾಹನ ಸವಾರರಿಂದ ದಾಖಲೆ ಮೊತ್ತದ ದಂಡ ವಸೂಲಿ!
ಹೊಸ ಮೋಟಾರು ವಾಹನ ಕಾಯ್ದೆ ಜಾರಿಯಾದ ಐದು ದಿನಗಳಲ್ಲೇ ಬೆಂಗಳೂರು ನಗರ ಸಂಚಾರಿ ಪೊಲೀಸರು ವಾಹನ ಸವಾರರಿಂದ ದಾಖಲೆ ಮೊತ್ತದ ದಂಡ ವಸೂಲಿ ಮಾಡಿದ್ದಾರೆ.

ಟ್ರಾಫಿಕ್ ಪೊಲೀಸ್ ಇಲಾಖೆಯಿಂದ ಎನ್ಓಸಿ ಪಡೆಯಲು ಶಾಪಿಂಗ್ ಮಾಲ್ ಮಾಲೀಕರ ನಿರಾಸಕ್ತಿ
ಬೃಹತ್ ಮಾಲ್ ಗಳ ಹೊರಗೆ ಸಂಚಾರ ದಟ್ಟಣೆ ಸಮಸ್ಯೆ ಸಾರ್ವ ಜನಿಕರ ಓಡಾಟ, ವಾಹನ ಸಂಚಾರಕ್ಕೆ...

ಖಾಕಿಗಳ ನಡುವೆಯೇ ಕಾದಾಟ: ಠಾಣೆಗೆ ದೂರು, ಪ್ರತಿದೂರು ಸಲ್ಲಿಕೆ
ಸಂಚಾರ ಪೊಲೀಸ್ ಸಿಬ್ಬಂದಿ ಮತ್ತು ಬಿಎಂಟಿಸಿ ಚಾಲಕ- ನೀರ್ವಾಹಕರು ಕಿತ್ತಾಡಿಕೊಂಡು ಪರಸ್ಪರರ ಮೇಲೆ ಹಲ್ಲೆ ನಡೆಸಿರುವ ಘಟನೆ ಗೊರಗುಂಟೆಪಾಳ್ಯದಲ್ಲಿ ನಡೆದಿದೆ.

