ದೇಶಹಳಿ ತಪ್ಪಿದ ಗೂಡ್ಸ್ ರೈಲು; ಸಂಚಾರ ಭಾರೀ ಅಸ್ತವ್ಯಸ್ತ: 85ಕ್ಕೂ ಹೆಚ್ಚು ರೈಲುಗಳು ರದ್ದು, ಮಾರ್ಗ ಬದಲಾವಣೆ!
ಗೂಡ್ಸ್ ರೈಲು ಹಳಿ ತಪ್ಪಿದ ಪರಿಣಾಮ ಭಾರತೀಯ ರೈಲ್ವೆ 85ಕ್ಕೂ ಹೆಚ್ಚು ರೈಲುಗಳ ಕಾರ್ಯಾಚರಣೆಯನ್ನು ರದ್ದುಗೊಳಿಸಿದೆ ಎಂದು ಉತ್ತರ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ(ಸಿಪಿಆರ್ಒ) ಹಿಮಾಂಶು ಶೇಖರ್ ಉಪಾಧ್ಯಾಯ ಅವರು ತಿಳಿಸಿದ್ದಾರೆ.