ದೇಶಮೊಬೈಲ್ಗಳಲ್ಲಿ 'ಸಂಚಾರ್ ಸಾಥಿ' ಆ್ಯಪ್ ಅಳವಡಿಕೆ ಕಡ್ಡಾಯ: ಸರ್ವಾಧಿಕಾರ ರಾಷ್ಟ್ರವನ್ನಾಗಿಸುವ ಹುನ್ನಾರ; ಪ್ರಿಯಾಂಕಾ ಆಕ್ರೋಶ
ಏಕೆಂದರೆ ಆಡಳಿತ ಪಕ್ಷದ ನಾಯಕರು ಯಾವುದರ ಬಗ್ಗೆಯೂ ಮಾತನಾಡಲು ನಿರಾಕರಿಸುತ್ತಿದ್ದಾರೆ. ವಿಪಕ್ಷದವರನ್ನು ದೂಷಿಸುವುದು ತುಂಬಾ ಸುಲಭ. ಆದರೆ, ವಾಸ್ತವವೆಂದರೆ ಅವರು ಯಾವುದರ ಬಗ್ಗೆಯೂ ಚರ್ಚೆ ನಡೆಸಲು ಅವಕಾಶ ನೀಡುತ್ತಿಲ್ಲ ಎಂದು ಪ್ರಿಯಾಂಕಾ ಆರೋಪಿಸಿದ್ದಾರೆ.