ದೇಶSanchar Saathi ಆ್ಯಪ್ ಅಳವಡಿಕೆ ಕಡ್ಡಾಯವೇ? ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸ್ಪಷ್ಟನೆ; Video
ಈ ಆ್ಯಪ್ ಇನ್ಸ್ಟಾಲ್ ಮಾಡಿದ ಬಳಿಕ ಮೊಬೈಲ್ ಕಳ್ಳತನವಾದರೆ ಅಥವಾ ಕಳೆದುಹೋದರೆ ಬ್ಲಾಕ್ ಮಾಡಬಹುದು. ಅಷ್ಟೇ ಅಲ್ಲದೇ ಈ ಫೋನ್ ದೇಶದ ಬೇರೆ ಕಡೆ ಬಳಕೆಯಾಗುತ್ತಿದ್ದರೂ ಕಾನೂನು ಸಂಸ್ಥೆಗಳಿಗೆ ಎಲ್ಲಿ ಈ ಫೋನ್ ಸಕ್ರಿಯವಾಗಿದೆ ಎಂಬ ಮಾಹಿತಿ ಸುಲಭವಾಗಿ ಲಭ್ಯವಾಗುತ್ತದೆ.