ದೇಶಮುಂಬೈ: ದೇವರ ಫೋಟೋ ಹಾಕಲು ಅಟಲ್ ಸೇತುವಿನಿಂದ ಜಿಗಿಯಲು ಯತ್ನಿಸಿದ ಮಹಿಳೆ, ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಉಳಿಯಿತು ಜೀವ!
ಸಿಸಿಟಿವಿಯಲ್ಲಿ ದಾಖಲಾದ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಸಮುದ್ರಕ್ಕೆ ಜಿಗಿಯಲು ಯತ್ನಿಸಿದ ಮಹಿಳೆಯನ್ನು ತಕ್ಷಣ ಎಚ್ಚರಗೊಂಡ ಚಾಲಕ ಮತ್ತು ಪೊಲೀಸ್ ಅಧಿಕಾರಿಗಳು ರಕ್ಷಿಸಿದ್ದಾರೆ.