ಸಂಜಯ್ ಕುಮಾರ್ ಮಿಶ್ರಾ

ಇಡಿ ನಿರ್ದೇಶಕ ಸಂಜಯ್ ಮಿಶ್ರಾ ಅವಧಿ ಸೆಪ್ಟೆಂಬರ್ 15 ರವರೆಗೆ ವಿಸ್ತರಿಸಿದ ಸುಪ್ರೀಂ ಕೋರ್ಟ್
ದೇಶ

ಇಡಿ ನಿರ್ದೇಶಕ ಸಂಜಯ್ ಮಿಶ್ರಾ ಅವಧಿ ಸೆಪ್ಟೆಂಬರ್ 15 ರವರೆಗೆ ವಿಸ್ತರಿಸಿದ ಸುಪ್ರೀಂ ಕೋರ್ಟ್

ಜಾರಿ ನಿರ್ದೇಶನಾಲಯ(ಇಡಿ)ದ ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ ಅವರ ಅಧಿಕಾರಾವಧಿಯನ್ನು ಗುರುವಾರ ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 15, 2023 ರವರೆಗೆ ವಿಸ್ತರಿಸಿದೆ.

ಇಡಿ ಮುಖ್ಯಸ್ಥ ಎಸ್‌ಕೆ ಮಿಶ್ರಾ ಅವಧಿ ವಿಸ್ತರಿಸುವಂತೆ ಸುಪ್ರೀಂ ಕೋರ್ಟ್‌ಗೆ ಕೇಂದ್ರ ಮನವಿ
ದೇಶ

ಇಡಿ ಮುಖ್ಯಸ್ಥ ಎಸ್‌ಕೆ ಮಿಶ್ರಾ ಅವಧಿ ವಿಸ್ತರಿಸುವಂತೆ ಸುಪ್ರೀಂ ಕೋರ್ಟ್‌ಗೆ ಕೇಂದ್ರ ಮನವಿ

ಜಾರಿ ನಿರ್ದೇಶನಾಲಯ(ಇಡಿ)ದ ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ ಅವರ ಅಧಿಕಾರಾವಧಿ ವಿಸ್ತರಿಸುವಂತೆ ಕೇಂದ್ರ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ.

ಇಡಿ ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ ಅವಧಿ ಮತ್ತೆ ವಿಸ್ತರಣೆ, ಇದು ಮೂರನೇ ಬಾರಿ
ದೇಶ

ಇಡಿ ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ ಅವಧಿ ಮತ್ತೆ ವಿಸ್ತರಣೆ, ಇದು ಮೂರನೇ ಬಾರಿ

ಅಧಿಕೃತ ಆದೇಶದ ಪ್ರಕಾರ ಕೇಂದ್ರ ಸರ್ಕಾರ ಗುರುವಾರ ಜಾರಿ ನಿರ್ದೇಶನಾಲಯ(ಇಡಿ) ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ ಅವರ ಸೇವೆಯನ್ನು ಮತ್ತೆ ಒಂದು ವರ್ಷ ವಿಸ್ತರಣೆ ಮಾಡಲಾಗಿದೆ.

ಜಾರಿ ನಿರ್ದೇಶನಾಲಯದ ಮುಖ್ಯಸ್ಥರಾಗಿ ಸಂಜಯ್ ಮಿಶ್ರಾ ನೇಮಕ!
ದೇಶ

ಜಾರಿ ನಿರ್ದೇಶನಾಲಯದ ಮುಖ್ಯಸ್ಥರಾಗಿ ಸಂಜಯ್ ಮಿಶ್ರಾ ನೇಮಕ!

ಜಾರಿ ನಿರ್ದೇಶನಾಲಯದ ನೂತನ ಮುಖ್ಯಸ್ಥರಾಗಿ ಸಂಜಯ್ ಕುಮಾರ್ ಮಿಶ್ರಾ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಇ.ಡಿ ಮುಖ್ಯಸ್ಥರಾಗಿ ಐಆರ್ ಎಸ್ ಅಧಿಕಾರಿ ಸಂಜಯ್ ಕುಮಾರ್ ಮಿಶ್ರಾ ನೇಮಕ
ದೇಶ

ಇ.ಡಿ ಮುಖ್ಯಸ್ಥರಾಗಿ ಐಆರ್ ಎಸ್ ಅಧಿಕಾರಿ ಸಂಜಯ್ ಕುಮಾರ್ ಮಿಶ್ರಾ ನೇಮಕ

ಐಆರ್ ಎಸ್ ಅಧಿಕಾರಿ ಸಂಜಯ್ ಕುಮಾರ್ ಮಿಶ್ರಾ ಜಾರಿ ನಿರ್ದೇಶನಾಲಯದ ಮುಖ್ಯಸ್ಥರನ್ನಾಗಿ ನೇಮಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ...