ಸಂಜಯ್ ಗಾಯಕ್ವಾಡ್

ದಕ್ಷಿಣ ಭಾರತೀಯರು ಡ್ಯಾನ್ಸ್ ಬಾರ್ ನಡೆಸುತ್ತಾರೆ, ಅವರಿಗೆ ಆಹಾರ ಪೂರೈಕೆ ಗುತ್ತಿಗೆ ನೀಡಬಾರದು: ಶಿವಸೇನೆ ಶಾಸಕ
ದಕ್ಷಿಣ ಭಾರತೀಯರು ಡ್ಯಾನ್ಸ್ ಬಾರ್ ಮತ್ತು ಲೇಡೀಸ್ ಬಾರ್ಗಳನ್ನು ನಡೆಸುತ್ತಾರೆ ಮತ್ತು ಮಹಾರಾಷ್ಟ್ರದ ಸಂಸ್ಕೃತಿಯನ್ನು ಹಾಳು ಮಾಡುತ್ತಿದ್ದಾರೆ.

ಮುಂಬೈ: ಹಳಸಿದ ಆಹಾರ ನೀಡಿದ MLA ಗೆಸ್ಟ್ಹೌಸ್ ಕ್ಯಾಂಟೀನ್ ಪರವಾನಗಿ ರದ್ದು!
ಶಿವಸೇನೆ ಶಾಸಕ ಸಂಜಯ್ ಗಾಯಕ್ವಾಡ್ ಅವರು ಹಳಸಿದ ಆಹಾರ ನೀಡಿದ್ದಾರೆಂದು ಕ್ಯಾಂಟೀನ್ ಸಿಬ್ಬಂದಿಗಳನ್ನು ಥಳಿಸಿದ್ದರು. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.


