ರಾಜ್ಯಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ; ಸಂಜಯ್ ನಗರ ಪೊಲೀಸ್ ಠಾಣೆ ಬಳಿ ಸಾರ್ವಜನಿಕರಿಂದ ಭಾರಿ ಪ್ರತಿಭಟನೆ
ಅಪ್ರಾಪ್ತ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ ಪ್ರಕರಣದಲ್ಲಿ ವಶಕ್ಕೆ ಪಡೆದ ಯುವಕನನ್ನು ನಮ್ಮ ಕೈಗೆ ಬಿಟ್ಟುಕೊಡಿ, ನಾವೇ ಆತನಿಗೆ ತಕ್ಕ ಶಾಸ್ತಿ ಮಾಡುತ್ತೇವೆ ಎಂದು ಆಗ್ರಹಿಸಿ ಸಾರ್ವಜನಿಕರು ಭಾರಿ ಪ್ರತಿಭಟನೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.