ಪ್ರಧಾನ ಸುದ್ದಿಉದ್ಯಮಿ ಸಂಜಯ್ ಭಂಡಾರಿ ವಿದೇಶಕ್ಕೆ ಪರಾರಿ ಪ್ರಕರಣ; ವರದಿ ಕೇಳಿದ ಕೇಂದ್ರ ಸರ್ಕಾರ!
ವಿಜಯ್ ಮಲ್ಯ ಪ್ರಕರಣ ಇನ್ನೂ ಹಸಿರಾಗಿರುವಂತೆ ಮತ್ತೋರ್ವ ಉದ್ಯಮಿ ಸಂಜಯ್ ಭಂಡಾರಿ ವಿದೇಶಕ್ಕೆ ಪರಾರಿಯಾದಿರುವ ಕುರಿತು ಮಾಹಿತಿ ತಿಳಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಬಗ್ಗೆ ವರದಿ ಕೇಳಿದೆ ಎಂದು ತಿಳಿದುಬಂದಿದೆ.