ಸಂಜಯ್ ರಾಯ್

ಆರ್.ಜಿ.ಕರ್ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ: ಪರಿಹಾರ ಬೇಡ, ನ್ಯಾಯ ಬೇಕು ಎಂದ ಸಂತ್ರಸ್ತೆಯ ಪೋಷಕರು
ಅಪರಾಧದಲ್ಲಿ ಭಾಗಿಯಾಗಿರುವ ಇತರ ಹಲವಾರು ಅಪರಾಧಿಗಳನ್ನು ರಕ್ಷಿಸಲಾಗಿದೆ. ನ್ಯಾಯಕ್ಕಾಗಿ ಉನ್ನತ ನ್ಯಾಯಾಲಯದ ಮೊರೆ ಹೋಗುವುದಾಗಿ ಸಂತ್ರಸ್ತೆಯ ಕುಟುಂಬ ತಿಳಿಸಿದೆ.

ಆರ್ ಜಿ ಕರ್ ವೈದ್ಯೆ ಅತ್ಯಾಚಾರ, ಕೊಲೆ: ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ ಪ್ರಕಟ
ಕಳೆದ ವರ್ಷ ಆಗಸ್ಟ್ 9 ರಂದು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ತರಬೇತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಪ್ರಕರಣದಲ್ಲಿ ರಾಯ್ ತಪ್ಪಿತಸ್ಥ ಎಂದು ಸೀಲ್ಡಾದಲ್ಲಿರುವ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅನಿರ್ಬನ್ ದಾಸ್ ಕಳೆದ ಶನಿವಾರ ಘೋಷಿಸಿದ್ದರು.

ಕೋಲ್ಕತ್ತಾ ಆರ್‌ಜಿ ಕರ್ ಪ್ರಕರಣ: ವೈದ್ಯೆ ಮೇಲೆ ಅತ್ಯಾಚಾರ, ಕೊಲೆ ಆರೋಪ ನಿರಾಕರಿಸಿದ ಸಂಜಯ್ ರಾಯ್
"ನಾನು ತಪ್ಪಿತಸ್ಥನಲ್ಲ. ನನ್ನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ" ಎಂದು ರಾಯ್ ನ್ಯಾಯಾಲಯಕ್ಕೆ ತಿಳಿಸಿದರು ಎಂದು ಬಂಡೋಪಾಧ್ಯಾಯ ಹೇಳಿದ್ದಾರೆ.

Kolkata RG Kar rape and murder: 'ನನ್ನನ್ನು ಸಿಲುಕಿಸಲಾಗಿದೆ..'; ಆರೋಪಿ Sanjoy Roy ಹೇಳಿಕೆ Video!
ಪ್ರಕರಣದಲ್ಲಿ ನನ್ನದೇನೂ ತಪ್ಪಿಲ್ಲ. ನನ್ನನ್ನು ಉದ್ದೇಶಪೂರ್ವಕವಾಗಿ ಸಿಲುಕಿಸಲಾಗಿದೆ. ಮಾಜಿ ಕೋಲ್ಕತ್ತಾ ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ಈ ಪ್ರಕರಣದಲ್ಲಿ ಭಾಗಿಯಾಗಿದ್ದು ನನ್ನ ವಿರುದ್ಧ ಸಂಚು ರೂಪಿಸಿದ್ದಾರೆ.. ವಿನಾ ಕಾರಣ ನನ್ನನು ಸಿಲುಕಿಸಿದ್ದಾರೆ ಎಂದು ಆರೋಪಿಸಿದ್ದಾನೆ.

ಚಾರ್ಜ್ ಶೀಟ್‌ನಲ್ಲಿ ರಾಯ್ ಡಿಎನ್‌ಎ ವರದಿ, ಸಂತ್ರಸ್ತೆಯ ಬಟ್ಟೆ ಮೇಲಿನ ರಕ್ತದ ಕಲೆ ಸೇರಿ 11 ಸಾಕ್ಷ್ಯಗಳನ್ನು ಉಲ್ಲೇಖಿಸಿದ ಸಿಬಿಐ
ಕೇಂದ್ರ ತನಿಖಾ ಸಂಸ್ಥೆಯು ಸೋಮವಾರ ಇಲ್ಲಿನ ಸ್ಥಳೀಯ ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪಪಟ್ಟಿಯಲ್ಲಿ ಮೃತ ಮಹಿಳೆ 'ವಿ' ಎಂದು ಉಲ್ಲೇಖಿಸಿದೆ.

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಆರೋಪಿ ಸಂಜಯ್ ರಾಯ್ ಅಶ್ಲೀಲ ಚಿತ್ರ ವ್ಯಸನಿ, ಹೆಣ್ಣುಬಾಕ!
ಆರೋಪಿ ಸಂಜಯ್ ರಾಯ್ ನಾಲ್ಕು ಮದುವೆಯಾಗಿದ್ದು ಆತ ಹೆಣ್ಣುಬಾಕ ಎಂದು ತಿಳಿದುಬಂದಿದೆ. ಆರೋಪಿಯ ವಿಕೃತ ಕಾಮಕೇಳಿಯಿಂದ ಬೇಸತ್ತ ಮೂವರು ಪತ್ನಿಯರು ಮನೆ ಬಿಟ್ಟು ಹೋಗಿದ್ದಾರೆ.

