ಸೀಲ್ಡಾದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅನಿರ್ಬನ್ ದಾಸ್ ಅವರು ಸೋಮವಾರ ಪ್ರಕರಣದ ಏಕೈಕ ಅಪರಾಧಿ ಸಂಜಯ್ ರಾಯ್ಗೆ ಸಾಯುವವರೆಗೆ ಜೈಲು ಶಿಕ್ಷೆ ವಿಧಿಸಿ ತೀರ್ಪ ನೀಡಿದ್ದರು.