ಸಂಜಯ್ ಲೀಲಾ ಭನ್ಸಾಲಿ

ಬಾಲಿವುಡ್ ಬ್ಲಾಕ್‌ಬಸ್ಟರ್ 'ಹಮ್ ದಿಲ್ ದೇ ಚುಕೆ ಸನಮ್' ಚಿತ್ರಕ್ಕೆ 24 ವರ್ಷದ ಸಂಭ್ರಮ!
ಸಂಜಯ್ ಲೀಲಾ ಬನ್ಸಾಲಿಯವರ ಬ್ಲಾಕ್‌ಬಸ್ಟರ್ 'ಹಮ್ ದಿಲ್ ದೇ ಚುಕೆ ಸನಮ್' ಸಿನಿಮಾ ಬಂದು ಇಂದಿಗೆ 24 ವರ್ಷಗಳು. ಈ ಚಿತ್ರದಲ್ಲಿ ಐಶ್ವರ್ಯಾ ರೈ ಬಚ್ಚನ್, ಸಲ್ಮಾನ್ ಖಾನ್ ಮತ್ತು ಅಜಯ್ ದೇವಗನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಉರಿ ಬಳಿಕ ಬಾಲಾಕೋಟ್ ಏರ್ ಸ್ಟ್ರೈಕ್ ಕುರಿತ ಬಾಲಿವುಡ್ ಚಿತ್ರಕ್ಕೆ ಪಾಕಿಸ್ತಾನ ಸೇನೆ ತೀವ್ರ ಗರಂ!
ಭಾರತೀಯ ಸೇನೆಯ ಸರ್ಜಿಕಲ್ ದಾಳಿ ಬಳಿಕ ತೆರೆಕಂಡಿದ್ದ ಉರಿ ಚಿತ್ರದ ಬಳಿಕ ಬಾಲಿವುಡ್ ವಿರುದ್ಧ ಕೆಂಗಣ್ಣು ಬೀರಿದ್ದ ಪಾಕಿಸ್ತಾನ ಸೇನೆ ಇದೀಗ ಮತ್ತೊಮ್ಮೆ ಬಾಲಿವುಡ್ ವಿರುದ್ಧ ಕಿಡಿಕಾರಿದೆ.

'ಪದ್ಮಾವತ್'ಗೆ ಪ್ರತೀಕಾರ: ಕರ್ಣಿ ಸೇನೆಯಿಂದ ಭನ್ಸಾಲಿ ತಾಯಿ ಮೇಲೆ ಸಿನಿಮಾ
ವಿವಾದಾತ್ಮಕ ಬಾಲಿವುಡ್ ಚಿತ್ರ‘ಪದ್ಮಾವತ್’ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾಗಿರುವ ಶ್ರೀ ರಜಪೂತ್ ಕರ್ಣಿ ಸೇನೆ, ಪದ್ಮಾವತ್ ಚಿತ್ರದ....

ನಾವು ಪದ್ಮಾವತ್ ಚಲನಚಿತ್ರವನ್ನು ವೀಕ್ಷಿಸಲು ಸಿದ್ಧರಿದ್ದೇವೆ: ಕರ್ಣಿ ಸೇನಾ ಮುಖ್ಯಸ್ಥ ಲೋಕೆಂದ್ರ ಸಿಂಗ್ ಕಾಲ್ವಿ
ಪದ್ಮಾವತ್ ಚಿತ್ರದ ಬಿಡುಗಡೆಗೆ ಪ್ರಬಲ ವಿರೋಧ ವ್ಯಕ್ತಪಡಿಸಿದ್ದ ಶ್ರೀ ರಜಪೂತ್ ಕರ್ಣಿ ಸೇನೆ ಇಂದು ಭನ್ಸಾಲಿ ಚಿತ್ರವನ್ನು ವೀಕ್ಷಿಸಲು ಸಿದ್ದವಿದೆ ಎಂದು ತಿಳಿಸಿದೆ.

ಪದ್ಮಾವತಿ ವಿವಾದಕ್ಕೆ ವದಂತಿಗಳು ಕಾರಣ; ಸತ್ಯಾಂಶ ತಿರುಚಿಲ್ಲ: ಸಂಸತ್ ಸಮಿತಿಗೆ ಭನ್ಸಾಲಿ ಹೇಳಿಕೆ
"ಪದ್ಮಾವತಿ" ಚಿತ್ರದ ಕುರಿತ ತೀವ್ರ ವಿವಾದದ ಹಿನ್ನೆಲೆಯಲ್ಲಿ ನಿರ್ದೇಶಕ ಸಂಜಯ್ ಲೀಲಾ ಭನ್ಸಾಲಿ ಸಂಸತ್ ಸಮಿತಿಯ ಮುಂದೆ ಹಾಜರಾದರು.

ನಾನು ಶೇ.200ರಷ್ಟು 'ಪದ್ಮಾವತಿ' ಪರ ಇದ್ದೇನೆ: ರಣವೀರ್ ಸಿಂಗ್
ಪದ್ಮಾವತಿ ಚಿತ್ರದಲ್ಲಿ ಅಲ್ಲಾವುದ್ದೀನ್ ಖಿಲ್ಜಿ ಪಾತ್ರದಲ್ಲಿ ಕಾಣಿಸಿಕೊಂಡಿರುವ ಬಾಲಿವುಡ್ ನಟ ರಣವೀರ್ ಸಿಂಗ್ ಅವರು ಚಿತ್ರದ ವಿವಾದಕ್ಕೆ ಸಂಬಂಧಿಸಿದಂತೆ ಇದೇ....

ಬೆದರಿಕೆ ಹಾಕುವುದು ತಪ್ಪು, ಭನ್ಸಾಲಿಯದ್ದೂ ಅಷ್ಟೇ ತಪ್ಪಿದೆ: ಯೋಗಿ ಆದಿತ್ಯನಾಥ್
ದೀಪಿಕಾ ಪಡುಕೋಣೆ ಅಭಿನಯದ ವಿವಾದಾತ್ಮಕ ಚಿತ್ರ 'ಪದ್ಮಾವತಿ' ನಿರ್ದೇಶಕ ಸಂಜಯ್ ಲೀಲಾ ಭನ್ಸಾಲಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ....

'ಪದ್ಮಾವತಿ' ವಿಧ್ವಂಸಕರಿಂದ ಚಿತ್ತೋರ್ಘರ್ ಕೋಟೆಯ ಪದ್ಮಿನಿ ಮಹಲ್ ಕನ್ನಡಿಗಳು ಪುಡಿಪುಡಿ
ರಜಪೂತ ರಾಣಿ ಪದ್ಮಾವತಿಯ ಪ್ರತಿಬಿಂಬವನ್ನು ದೆಹಲಿ ಸುಲ್ತಾನ ಅಲ್ಲಾವುದ್ದೀನ್ ಖಿಲ್ಜಿಗೆ ತೋರಿಸಲಾಗಿದ್ದ ಕನ್ನಡಿಗಳು ಎಂದು ನಂಬಲಾದ, ಚಿತ್ತೋರ್ಘರ್ ಕೋಟೆಯ ಪದ್ಮಿನಿ ಮಹಲ್ ಗೆ ನುಗ್ಗಿದ ಕೆಲವು ಕಿಡಿಗೇಡಿಗಳು

'ಪದ್ಮಾವತಿ'ಯಲ್ಲಿ ಇತಿಹಾಸ ತಿರುಚಿಲ್ಲ: ದೀಪಿಕಾ ಪಡುಕೋಣೆ
ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ಮುಂದಿನ ಚಿತ್ರ 'ಪದ್ಮಾವತಿ' ಸಿನೆಮಾ ಸೆಟ್ ನಲ್ಲಿ ನಿರ್ದೇಶಕರ ಮೇಲೆ ನಡೆದಿರುವ ಹಲ್ಲೆಯಿಂದ ತೀವ್ರ ದುಃಖವಾಗಿದೆ ಮತ್ತು ನೋವಾಗಿದೆ ಎಂದಿರುವ ಪದ್ಮಾವತಿ

