ಕ್ರೀಡೆಕಾಮನ್'ವೆಲ್ತ್ ಕ್ರೀಡಾಕೂಟ 2018: ಸಂಜೀವ್ ರಜಪೂತ್, ಗೌರವ್ ಸೋಳಂಕಿ, ಸುಮಿತ್ ಮಲಿಕ್ ಗೆ ಚಿನ್ನ
21ನೇ ಕಾಮನ್ ವೆಲ್ತ್ ಕ್ರೀಡಾಕೂಡದಲ್ಲಿ ಭಾರತದ ಪದಕಗಳ ಬೇಟೆ ಮುಂದುವರೆದಿದ್ದು, ಕ್ರೀಡಾಕೂಟ ಮುಕ್ತಾಯಗೊಳ್ಳಲು ಇನ್ನು ಕೇವಲ 2 ದಿನಗಳು ಮಾತ್ರ ಬಾಕಿಯಿದ್ದು, ಕಳೆದ ಆವೃತ್ತಿಯಲ್ಲಿ ಗಳಿಸಿದ್ದ ಒಟ್ಟು ಪದಕಗಳ ಸಂಖ್ಯೆಯನ್ನು ಮೀರುವ ಸಾಧ್ಯತೆಗಳು ಕಾಣುತ್ತಿವೆ...