ಸಂಜೀವ್ ಸೂರ್ಯವಂಶಿ

'ಮಗನ ತರಬೇತಿಗಾಗಿ ಜಮೀನನ್ನೇ ಮಾರಿದ ತಂದೆ': 15 ವರ್ಷದ ವೈಭವ್ ಸೂರ್ಯವಂಶಿ ಹಿಂದಿದೆ ಕುಟುಂಬದ ಭಾವನಾತ್ಮಕ ತ್ಯಾಗ!
ಕ್ರಿಕೆಟ್

'ಮಗನ ತರಬೇತಿಗಾಗಿ ಜಮೀನನ್ನೇ ಮಾರಿದ ತಂದೆ': 15 ವರ್ಷದ ವೈಭವ್ ಸೂರ್ಯವಂಶಿ ಹಿಂದಿದೆ ಕುಟುಂಬದ ಭಾವನಾತ್ಮಕ ತ್ಯಾಗ!

ಸೂರ್ಯವಂಶಿ ಈಗಾಗಲೇ ವಿಶ್ವ ಕ್ರಿಕೆಟ್‌ನಲ್ಲಿ ಕೆಲವು ಅತ್ಯುತ್ತಮ ದಾಖಲೆಗಳನ್ನು ಮುರಿದಿದ್ದಾರೆ ಮತ್ತು ಭಾರತದ ಹಿರಿಯರ ತಂಡಕ್ಕೆ ಹೆಸರಿಸಲ್ಪಟ್ಟ ಅತ್ಯಂತ ಕಿರಿಯ ವ್ಯಕ್ತಿಯಾಗಿದ್ದಾರೆ.

'ಅವರ ಕಾಲಿನ ಧೂಳಿಗೂ ನನ್ನ ಮಗ ಸಮನಲ್ಲ': ಸಚಿನ್, ಬ್ರಾಡ್ಮನ್ ಜೊತೆ ಹೋಲಿಕೆ ಕುರಿತು Vaibhav Sooryavanshi ತಂದೆ ಹೇಳಿಕೆ!
ಕ್ರಿಕೆಟ್

'ಅವರ ಕಾಲಿನ ಧೂಳಿಗೂ ನನ್ನ ಮಗ ಸಮನಲ್ಲ': ಸಚಿನ್, ಬ್ರಾಡ್ಮನ್ ಜೊತೆ ಹೋಲಿಕೆ ಕುರಿತು Vaibhav Sooryavanshi ತಂದೆ ಹೇಳಿಕೆ!

ಬಿಹಾರದ ಸಮಸ್ತಿಪುರ ಮೂಲದ ಕೇವಲ 15 ವರ್ಷದ ಬ್ಯಾಟಿಂಗ್ ಪ್ರತಿಭೆ ವೈಭವ್ ಸೂರ್ಯವಂಶಿ ಭಾರತೀಯ ಕ್ರಿಕೆಟ್‌ನಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.

IPL 2026: ಮುಂಬರುವ ಐಪಿಎಲ್‌ಗಾಗಿ 10ನೇ ತರಗತಿ ಪರೀಕ್ಷೆಗೆ ವೈಭವ್ ಸೂರ್ಯವಂಶಿ ಗೈರು?; ಮೌನ ಮುರಿದ ತಂದೆ ಸಂಜೀವ್!
ಕ್ರಿಕೆಟ್

IPL 2026: ಮುಂಬರುವ ಐಪಿಎಲ್‌ಗಾಗಿ 10ನೇ ತರಗತಿ ಪರೀಕ್ಷೆಗೆ ವೈಭವ್ ಸೂರ್ಯವಂಶಿ ಗೈರು?; ಮೌನ ಮುರಿದ ತಂದೆ ಸಂಜೀವ್!

ಫೆಬ್ರುವರಿ 17ರಿಂದ 10ನೇ ತರಗತಿಯ ಸಿಬಿಎಸ್ಇ ಬೋರ್ಡ್ ಪರೀಕ್ಷೆ ಆರಂಭವಾಗಿದ್ದು, ಮಂಗಳವಾರ ವೈಭವ್ ತಮ್ಮ ಪರೀಕ್ಷಾ ಕೇಂದ್ರವಾಗಿದ್ದ ಬಿಹಾರದ ಪೋದಾರ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಹಾಜರಾಗಲಿಲ್ಲ.