ಸಂಜು ಸ್ಯಾಮನ್ಸ್

T20 ವಿಶ್ವಕಪ್ 2026: ವಿಂಡೀಸ್ ವಿರುದ್ಧ 196 ರನ್ ದಾಖಲೆಯ ರನ್ ಚೇಸ್; ಸೆಮಿಫೈನಲ್‌ಗೆ ಭಾರತ ಎಂಟ್ರಿ!
2026ರ T20 ವಿಶ್ವಕಪ್‌ನ ಅಂತಿಮ ಸೂಪರ್ 8 ಪಂದ್ಯದಲ್ಲಿ ಭಾರತದ ವಿರುದ್ಧ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ನಿಗದಿತ ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 195 ರನ್ ಗಳಿಸಿದ್ದು ಭಾರತಕ್ಕೆ 196 ರನ್ ಗಳ ಬೃಹತ್ ಮೊತ್ತದ ಗುರಿ ನೀಡಿತ್ತು.

ನೀವ್ ಏನೋ ಮಾಡ್ಕೋಳಿ: ತಂಡದಿಂದ ದೂರ ನಿಂತು Sanju Samson ಕೈ ಸನ್ನೆ; ಮೌನ ಮುರಿದ RR ಕೋಚ್ Rahul Dravid, Video!
ಸಂಜು ಸ್ಯಾಮ್ಸನ್ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ನಡುವೆ ಯಾವುದು ಸರಿಯಿಲ್ಲ ಎಂಬ ಕುರಿತು ಚರ್ಚೆಗಳು ಆರಂಭವಾದವು. ರಾಜಸ್ಥಾನ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದ ವೇಳೆ, ದ್ರಾವಿಡ್ ತಂಡದ ಆಟಗಾರರಿಗೆ ಕೆಲ ಸಲಹೆಗಳನ್ನು ನೀಡುತ್ತಿದ್ದರು.

