ದೇಶತಮಿಳುನಾಡು: ನೈಟ್ ಕರ್ಫ್ಯೂ, ಸಂಡೇ ಲಾಕ್ ಡೌನ್, 12ನೇ ತರಗತಿ ಬೋರ್ಡ್ ಪರೀಕ್ಷೆ ಮುಂದೂಡಿಕೆ!
ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ರಾತ್ರಿ 10 ಗಂಟೆಯಿಂದ ಬೆಳಗ್ಗೆ 4 ಗಂಟೆಯವರೆಗೆ ಭಾಗಶ: ಲಾಕ್ ಡೌನ್ ಹಾಗೂ ಭಾನುವಾರ ಸಂಪೂರ್ಣ ಲಾಕ್ ಡೌನ್ ನ್ನು ಜಾರಿಗೊಳಿಸಿದೆ. ಮಂಗಳವಾರದಿಂದ ನಿರ್ಬಂಧಗಳು ಅನ್ವಯವಾಗಲಿವೆ ಎಂದು ಸರ್ಕಾರ ಹೇಳಿದೆ.