ರಾಜ್ಯಇಂದು ಕರ್ನಾಟಕ ಸಂಡೇ ಲಾಕ್'ಡೌನ್: ಅಗತ್ಯ ವಸ್ತುಗಳು ಬಿಟ್ಟು ನಾಳೆ ಬೆಳಿಗ್ಗೆ 5 ರವರೆಗೆ ಎಲ್ಲಾ ವಹಿವಾಟುಗಳು ಸ್ಥಗಿತ
ರಾಜ್ಯದಲ್ಲಿ ನಿಯಂತ್ರಣ ತಪ್ಪುತ್ತಿರುವ ಕೊರೋನಾ ವ್ಯಾಪಕವಾಗಿ ಹರಡುತ್ತಿದ್ದು, ಈ ಹಿನ್ನೆಲೆಯಲ್ಲಿ ಕೊರೋನಾ ಮಟ್ಟಹಾಕಲು ಘೋಷಣೆ ಮಾಡಲಾಗಿರುವ ಸಂಡೇ ಲಾಕ್ಡೌನ್ ಶನಿವಾರ ರಾತ್ರಿ 8 ಗಂಟೆಯಿಂದಲೇ ಜಾರಿಯಾಗಿದ್ದು, ಭಾನುವಾರ ರಾಜ್ಯದಾದ್ಯಂತ ಬಹುತೇಕ ಎಲ್ಲಾ ವಹಿವಾಟುಗಳು ಸಂಪೂರ್ಣ ಸ್ಥಗಿತಗೊಂಡಿವೆ.