ದೇಶಅಶಿಸ್ತಿನ ವರ್ತನೆ: ಟಿಎಂಸಿ ಸಂಸದ ಸಂತನು ಸೇನ್ ಸಂಸತ್ ಮುಂಗಾರು ಅಧಿವೇಶನದಿಂದ ಅಮಾನತು
ರಾಜ್ಯಸಭೆಯಲ್ಲಿ ಕೇಂದ್ರ ಸಚಿವ ಅಶ್ಚಿನಿ ವೈಷ್ಣವ್ ಅವರೊಂದಿಗೆ ಅಶಿಸ್ತಿನ ವರ್ತನೆ ತೋರಿದ ಹಿನ್ನೆಲೆಯಲ್ಲಿ ರಾಜ್ಯಸಭೆಯ ತೃಣಮೂಲ ಕಾಂಗ್ರೆಸ್ ಪಕ್ಷದ ಸದಸ್ಯ ಸಂತನು ಸೇನ್ ಅವರನ್ನು ಸಂಸತ್ತಿನ ಮುಂಗಾರು ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.