ಸಂತಾನ ಹರಣ ಶಸ್ತ್ರಚಿಕಿತ್ಸೆ

ಛತ್ತೀಸ್ ಘಡ ಆಯ್ತು ಇದೀಗ ಕರ್ನಾಟಕದ ಸರದಿ; ಸಂತಾನಹರಣ ಶಸ್ತ್ರಚಿಕಿತ್ಸೆಗೆ ಮಹಿಳೆ ಬಲಿ!
ಛತ್ತೀಸ್ ಘಡ ಸಂತಾನ ಹರಣ ಶಸ್ತ್ರ ಚಿಕಿತ್ಸೆ ದುರಂತವನ್ನು ನೆನಪಿಸುವ ಮತ್ತೊಂದು ಪ್ರಕರಣ ಕರ್ನಾಟಕದಲ್ಲಿ ಬೆಳಕಿಗೆ ಬಂದಿದ್ದು, ಸಂತಾನಶಕ್ತಿಹರಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಹಿಳೆಯೊಬ್ಬಳು ಸಾವನ್ನಪ್ಪಿದ್ದಾಳೆ.

ತುರ್ತು ಪರಿಸ್ಥಿತಿ: ಸಂಜಯ್ ಗಾಂಧಿ ಓಲೈಕೆಗಾಗಿ ಸಿಎಂಗಳಿಂದ ಬೃಹತ್ ಸಂತಾನಹರಣ ಚಿಕಿತ್ಸೆ
ಸಂಜಯ್ ಗಾಂಧಿ ಅವರೊಂದಿಗೆ ಉತ್ತಮ ಸಂಬಂಧ ಹೊಂದಲು ಅಂದಿನ ಮುಖ್ಯಮಂತ್ರಿಗಳು ತಮ್ಮ ರಾಜ್ಯದಲ್ಲಿ ಅತಿ ಹೆಚ್ಚು ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಿಸಲು ಆದೇಶ ನೀಡುತ್ತಿದ್ದರು ಎಂಬ ಅಂಶ ಬಯಲಾಗಿದೆ.

