ರಾಜ್ಯಕಾರವಾರ: ಸಂತಾನಹರಣ ಚಿಕಿತ್ಸೆ ವೇಳೆ ಮಹಿಳೆ ಸಾವು, ತನಿಖೆಗೆ ಸುಧಾಕರ್ ಆದೇಶ
ಕಾರವಾರ ಜಿಲ್ಲಾ ಆಸ್ಪತ್ರೆಯಲ್ಲಿ ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸೆ ವೇಳೆ ಮಹಿಳೆಯೊಬ್ಬರು ಮೃತಪಟ್ಟಿರುವ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಇಲಾಖೆಯ ಕಾರ್ಯದರ್ಶಿಗಳಿಗೆ ಆದೇಶ ನೀಡಿದ್ದೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ