ಸಂತಾಪ

ಅಜಿತ್ ಪವಾರ್ ಸಾವು ಆಘಾತಕಾರಿ; ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು: ಡಿ.ಕೆ ಶಿವಕುಮಾರ್; Video
ಅಜಿತ್ ಪವಾರ್ ಅವರು ಹಿರಿಯ ನಾಯಕರು. ರಾಜಕೀಯ ಭವಿಷ್ಯಕ್ಕಾಗಿ ಪಕ್ಷ ಬಿಟ್ಟು ಮರಳಿ ಬಂದರು. ಇದರ ಬಗ್ಗೆ ನಾನು ಮಾತನಾಡುವುದಿಲ್ಲ. ಪ್ರಸ್ತುತ ಮಹಾರಾಷ್ಟ್ರ ಡಿಸಿಎಂ ಆಗಿ ಕಾರ್ಯನಿರ್ವಹಿಸುತ್ತಿದ್ದರು ಎಂದರು.

ಧಾರ್ಮಿಕ ಕಾರ್ಯ-ಸಮಾಜದ ಏಳಿಗೆ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಶ್ರೀಗಳ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ: ಕಾಗಿನೆಲೆ ಶ್ರೀಗಳ ನಿಧನಕ್ಕೆ CM-DCM ಸಂತಾಪ
ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಶಾಖಾ ಮಠ ತಿಂಥಿಣಿ ಬ್ರಿಜ್ ಕಲಬುರ್ಗಿ ವಿಭಾಗೀಯ ಪೀಠದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳು ದೈವಾಧೀನರಾದ ಸುದ್ದಿ ನೋವುಂಟುಮಾಡಿದೆ.

ಕರ್ನೂಲ್ ಬಸ್ ದುರಂತ: ಸುದ್ದಿ ಕೇಳಿ ಅತೀವ ದುಃಖವಾಯಿತು; ಮೃತರ ಕುಟುಂಬಕ್ಕೆ CM-DCM ಸಂತಾಪ
ಕರ್ನೂಲ್‌ನ ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಬಸ್‌ಗೆ ಬೆಂಕಿ ತಗುಲಿ ಹಲವು ಪ್ರಯಾಣಿಕರು ಪ್ರಾಣ ಕಳೆದುಕೊಂಡ ಸುದ್ದಿ ಕೇಳಿ ಅತೀವ ದುಃಖವಾಯಿತು.

ಬರವಣಿಗೆ ಮೂಲಕ ಸಂಪಾದಕೀಯದ ಘನತೆಯನ್ನು ಮತ್ತೊಂದು ಮಜಲಿಗೆ ಕೊಂಡೊಯ್ದವರು ಜಾರ್ಜ್: ಡಿ.ಕೆ ಶಿವಕುಮಾರ್
ಟಿ.ಜೆ.ಎಸ್ ಜಾರ್ಜ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಬೇಸರವಾಗಿದೆ. ನನಗೆ ಬಹಳ ಆತ್ಮೀಯರಾಗಿದ್ದರು. ಸಾಮಾಜಿಕ ಹಾಗೂ ಸಾಂಸ್ಕೃತಿಕ ದೃಷ್ಟಿಕೋನದ ಜೊತೆಗೆ ನೇರ, ದಿಟ್ಟ ಬರವಣಿಗೆ ಮೂಲಕ ಪತ್ರಿಕೋದ್ಯಮದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಛನ್ನುಲಾಲ್ ಮಿಶ್ರಾ ನಿಧನ: ಪ್ರಧಾನಿ ಮೋದಿ ಸಂತಾಪ
ನಿಧನ ಸುದ್ದಿಯನ್ನು ಪುತ್ರಿ ನಮ್ರತಾ ಮಿಶ್ರಾ ಅವರು ದೃಢಪಡಿಸಿದ್ದಾರೆ. ಮಾಧ್ಯಮಗಳಿಗೆ ದೂರವಾಣಿ ಮೂಲಕ ನಮ್ರತಾ ಅವರು ಸುದ್ದಿಯನ್ನು ದೃಢಪಡಿಸಿದ್ದಾರೆ.

ಅಹಮದಾಬಾದ್ ವಿಮಾನ ಪತನ: ವಿಶ್ವ ನಾಯಕರ ಸಂತಾಪ; ಸಾಧ್ಯವಿರುವ ಎಲ್ಲಾ ಬೆಂಬಲ ನೀಡಲು ಸಿದ್ಧ ಎಂದ ಡೊನಾಲ್ಡ್ ಟ್ರಂಪ್
ಭಾರತ ಒಂದು ಬಲಿಷ್ಠ ದೇಶ ಅವರು ಇಂತಹ ಪರಿಸ್ಥಿತಿಗಳನ್ನು ನಿಭಾಯಿಸುವಲ್ಲಿ ಸಮರ್ಥರಾಗಿದ್ದಾರೆ. ಆದಾಗ್ಯೂ, ಅವರಿಗೆ ಯಾವುದೇ ಹಂತದಲ್ಲಿ ನೆರವಿನ ಅವಶ್ಯಕತೆ ಬಿದ್ದರೆ, ಅಮೆರಿಕ ಸಾಧ್ಯವಾದ ಎಲ್ಲಾ ಸಹಕಾರವನ್ನೂ ನೀಡಲಿದೆ.

RCB ಗೆಲುವಿನ ಸಂಭ್ರಮಾಚರಣೆ ವೇಳೆ ಬೆಂಗಳೂರಿನಲ್ಲಿ ಕಾಲ್ತುಳಿತ: ತೀವ್ರ ದುಃಖವಾಗಿದೆ ಎಂದ ಕಮಲ್ ಹಾಸನ್; Sympathy ಟ್ರಿಕ್ ಎಂದ ಜನ
ಬೆಂಗಳೂರಿನಲ್ಲಿ ಹೃದಯ ವಿದ್ರಾವಕ ದುರಂತ ನಡೆದಿದೆ. ಈ ಘಟನೆಯಿಂದ ತೀವ್ರ ದುಃಖಿತನಾಗಿದ್ದೇನೆ. ಈ ದುಃಖದ ಕ್ಷಣದಲ್ಲಿ ಸಂತ್ರಸ್ತರ ಕುಟುಂಬಗಳಿಗೆ ನಾನು ಮಿಡಿಯುತ್ತೇನೆ.

ಅಮೆರಿಕದಲ್ಲಿ ವಿಮಾನ-ಹೆಲಿಕಾಪ್ಟರ್ ಢಿಕ್ಕಿ: ಪ್ರಧಾನಿ ಮೋದಿ ಸಂತಾಪ
ಅಮೆರಿಕನ್ ಏರ್ಲೈನ್ಸ್ ವಿಮಾನವು ಮಿಲಿಟರಿ ಹೆಲಿಕಾಪ್ಟರ್ಗೆ ಡಿಕ್ಕಿ ಹೊಡೆದ ನಂತರ ಎರಡೂ ವಿಮಾನಗಳು ಅಪಘಾತಕ್ಕೀಡಾಗಿ 67 ಮಂದಿ ಸಾವನ್ನಪ್ಪಿದ್ದಾರೆ.

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ; ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ತೀವ್ರ ಸಂತಾಪ
ಪ್ರಯಾಗ್ರಾಜ್ ಮಹಾಕುಂಭದಲ್ಲಿ ಸಂಭವಿಸಿದ ಕಾಲ್ತುಳಿತ ಅತ್ಯಂತ ನೋವು ತಂದಿದೆ. ದುರಂತದಲ್ಲಿ ತಮ್ಮ ಕುಟುಂಬ ಸದಸ್ಯರನ್ನು ಕಳೆದುಕೊಂಡ ಭಕ್ತರಿಗೆ ತೀವ್ರ ಸಂತಾಪಗಳನ್ನು ಸೂಚಿಸುತ್ತೇನೆ.

