ರಾಜ್ಯಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಮಾಜಿ ಸಚಿವ, ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪಗೆ ಬಿಗ್ ರಿಲೀಫ್
ಬೆಳಗಾವಿ ಮೂಲದ ಕಾಂಟ್ರ್ಯಾಕ್ಟರ್ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪ ಅವರಿಗೆ ಭಾರೀ ಗೆಲುವು ಸಿಕ್ಕಿದೆಎನ್ನಬಹುದು. ಬೆಂಗಳೂರಿನ ಜನ ಪ್ರತಿನಿಧಿ ನ್ಯಾಯಾಲಯವು ಬಿ ರಿಪೋರ್ಟ್ ನ್ನು ಎತ್ತಿ ಹಿಡಿದಿದೆ.