ಸಂತ್ರಸ್ತ ಮಹಿಳೆ

ಲೈಂಗಿಕ ದೌರ್ಜನ್ಯ ಪ್ರಕರಣ: ತನಿಖೆಯ ಮೇಲೆ ಸಂತ್ರಸ್ತೆಯ ವಿಡಿಯೋ ಪರಿಣಾಮ ಬೀರುವುದಿಲ್ಲ; ಕಾನೂನು ತಜ್ಞರು
ತನ್ನನ್ನು ಯಾರೂ ಕಿಡ್ನಾಪ್ ಮಾಡಿಲ್ಲ, ಶಾಸಕ ಎಚ್‌ಡಿ ರೇವಣ್ಣ ಹಾಗೂ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರು ಅಮಾಯಕರು ಎಂದು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆ ಹೇಳಿಕೆ ನೀಡಿರುವ ವಿಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ವಿಡಿಯೋ ತನಿಖೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್‌ಗೆ ಬಿಗ್ ಟ್ವಿಸ್ಟ್: ಅಪಹರಣವೇ ನಡೆದಿಲ್ಲ ಎಂದ ಸಂತ್ರಸ್ತೆ ಹೇಳಿಕೆ ವೈರಲ್!
ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ವಿರುದ್ಧದ ಅಪಹರಣ ಆರೋಪ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ದೊರೆತಿದೆ. ಅಪಹರಿಸಲ್ಪಟ್ಟಿದ್ದರು ಎನ್ನಲಾಗಿರುವ ಸಂತ್ರಸ್ತ ಮಹಿಳೆ ಎಸ್ಐಟಿ ಸುರ್ಪರ್ಧಿಯಲ್ಲಿರುವಾಗಲೇ ಆಕೆಯ ಸ್ಪಷ್ಟೀಕರಣದ ವಿಡಿಯೋವೊಂದು ವೈರಲ್ ಆಗಿದೆ.

ಬೆಳಗಾವಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: ಲಿಖಿತ ಅನುಮತಿ ಇಲ್ಲದೆ ಸಂತ್ರಸ್ತೆ ಭೇಟಿಗೆ ಅವಕಾಶವಿಲ್ಲ; ಹೈಕೋರ್ಟ್
ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯು ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿರುವುದರಿಂದ ಯಾವುದೇ ವ್ಯಕ್ತಿ, ಗುಂಪು, ಸಮೂಹ ಅಥವಾ ರಾಜಕೀಯ ಪಕ್ಷಗಳು ಆಕೆಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ...

ಬೆಳಗಾವಿ ಮಹಿಳೆ ವಿವಸ್ತ್ರ: ಕೋರ್ಟ್ ಆದೇಶ ಗಾಳಿಗೆ ತೂರಿ ಬಿಜೆಪಿ ನಾಯಕರಿಂದ ಸಂತ್ರಸ್ತೆ ಭೇಟಿ- ಸಿಎಂ ಸಿದ್ದರಾಮಯ್ಯ
ಅಮಾನುಷ ಘಟನೆಯನ್ನು ರಾಜಕೀಯ ಲಾಭಕ್ಕೆ ಬಳಸುವ ದುರ್ಬುದ್ಧಿ ತೋರಿರುವ ಬಿಜೆಪಿ ನಾಯಕರು ಸತ್ಯಶೋಧನೆಯ ಹೆಸರಿನಲ್ಲಿ ನ್ಯಾಯಾಲಯದ ಆದೇಶ, ನಿರ್ದೇಶನಗಳನ್ನು ಗಾಳಿಗೆ ತೂರಿ ಸಂತ್ರಸ್ತೆಯನ್ನು ಭೇಟಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

