ಸಂತ್ರಸ್ತೆ

POCSO Case: ಸಂತ್ರಸ್ತೆಯ ಹೆಸರು-ವಿಳಾಸ ಬಹಿರಂಗ; ಕ್ಷಮೆಯಾಚಿಸಿದ ಶ್ರೀರಾಮುಲು
ಬಳ್ಳಾರಿಯಲ್ಲಿ ಅಕ್ರಮಗಳು, ದಂಧೆಗಳು, ಗಾಂಜಾ, ಡ್ರಗ್ಸ್ ಮಾರಾಟ ಎಗ್ಗಿಲ್ಲದೇ ನಡೆದಿವೆ. ಇದನ್ನೇ ಜನವರಿ 17ರ ಸಮಾವೇಶದಲ್ಲಿ ಹೇಳಿದ್ದೆ. ಆಗ ಅನಿವಾರ್ಯವಾಗಿ ಅತ್ಯಾಚಾರ ಸಂತ್ರಸ್ತೆ ಕುರಿತು ಮಾತನಾಡಬೇಕಾಯಿತು.

ಚಿತ್ರದುರ್ಗ: ಬಾಲ್ಯ ವಿವಾಹ ಸಂತ್ರಸ್ತೆಗೆ ವಿದ್ಯಾರ್ಥಿವೇತನ ನೀಡುವಂತೆ ಸಾಮಾಜಿಕ ಕಾರ್ಯಕರ್ತರ ಒತ್ತಾಯ
ವಿವಾಹವನ್ನು ಆಯೋಜಿಸುವಲ್ಲಿ ತೊಡಗಿರುವವರ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು, ಬಾಲಕಿಯನ್ನು ಆರೈಕೆ ಮತ್ತು ರಕ್ಷಣೆ ಅಗತ್ಯವಿರುವ ಮಗುವೆಂದು ಗುರುತಿಸಬೇಕು.

ಐಐಟಿ-ಬಿಎಚ್‌ಯು ಸಾಮೂಹಿಕ ಅತ್ಯಾಚಾರ: ಸಂತ್ರಸ್ತೆಯ ಖಾಸಗಿ ಭಾಗಗಳಲ್ಲಿ ಗಾಯ ಪತ್ತೆ!
ಸಂತ್ರಸ್ತೆಯನ್ನು ಪರೀಕ್ಷಿಸಿದ ಡಾ. ಅನಾಮಿಕಾ ಸಿಂಗ್ ಅವರು ಶುಕ್ರವಾರ ನ್ಯಾಯಾಧೀಶ ಕುಲದೀಪ್ ಸಿಂಗ್ ಅವರ ತ್ವರಿತ ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ ಎಂದು ಜಿಲ್ಲಾ ಸರ್ಕಾರಿ ಸಹಾಯಕ ವಕೀಲ ಮನೋಜ್ ಗುಪ್ತಾ ಹೇಳಿದರು.

ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್; ಟಾರ್ಚರ್ ನೀಡಿ ಸಚಿವ ಸ್ಥಾನ ಪಡೆದಿದ್ದ ಮುನಿರತ್ನ: ಸಂತ್ರಸ್ತೆ ಹೇಳಿಕೆ
ಮುನಿರತ್ನ ಅವರ ಬಳಿ ಯಾವುದೇ ಮಾಧ್ಯಮಗಳ ಬಳಿಯೂ ಇಲ್ಲದಂತಹ ತುಂಬಾ ಅಡ್ವಾನ್ಸ್ಡ್ ಕ್ಯಾಮೆರಾಗಳಿವೆ. ನಮ್ಮಂಥವರ ಅಸಹಾಯಕತೆ ಬಳಸಿಕೊಂಡು ಮಾಜಿ ಸಿಎಂ, ಸಚಿವರು, ಮಾಜಿ ಸಿಎಂ, ಶಾಸಕರು ಹನಿಟ್ರ್ಯಾಪ್ ವೀಡಿಯೋ ಮಾಡಿಸಿದ್ದಾರೆ.

ಕಡಬ ಆ್ಯಸಿಡ್ ದಾಳಿ: ಸಂತ್ರಸ್ತ ಬಾಲಕಿಯರಿಗೆ ತಲಾ 4 ಲಕ್ಷ ರೂ ಪರಿಹಾರ: ಮಹಿಳಾ ಆಯೋಗದ ಅಧ್ಯಕ್ಷೆ
ಕಡಬದ ಆಸಿಡ್ ದಾಳಿ ಸಂತ್ರಸ್ತ ಬಾಲಕಿಯರಿಗೆ ಪ್ರಾಥಮಿಕ ವೈದ್ಯಕೀಯ ಚಿಕಿತ್ಸೆಗಾಗಿ 4 ಲಕ್ಷ ರೂ ಪರಿಹಾರ ನೀಡಲಾಗುತ್ತಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ.

ಹಲವರಿಂದ ಸಾಲ ಪಡೆದು ಹಿಂತಿರುಗಿಸಲಾಗದೆ ಸಂತ್ರಸ್ತೆಯರಂತೆ ನಾಟಕವಾಡಿದ ಸಹೋದರಿಯರು!
ಆನೇಕಲ್ ತಾಲೂಕಿನ ಸರ್ಜಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಹೋದರಿಯರಿಬ್ಬರ ಮೇಲೆ ನಡೆದಿದೆ ಎನ್ನಲಾಗಿದ್ದ ಮಾರಣಾಂತಿಕ ಹಲ್ಲೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.

ಬೆಂಗಳೂರು: ಆ್ಯಸಿಡ್ ಸಂತ್ರಸ್ತೆಯ ಸರ್ಜರಿಗೆ ನೆರವಾದ ಆರಕ್ಷಕರು; ಐವರು ಪೊಲೀಸರಿಂದ ರಕ್ತದಾನ
ಇತ್ತೀಚೆಗೆ ಆ್ಯಸಿಡ್ ದಾಳಿಗೆ ಒಳಗಾಗಿದ್ದ ಯುವತಿಗೆ ರಕ್ತದ ಅವಶ್ಯಕತೆ ಇದ್ದು, ಸಂತ್ರಸ್ತೆಗೆ ರಕ್ತ ದಾನ ಮಾಡುವ ಮೂಲಕ ಐವರು ಪೊಲೀಸರು ಮಾನವೀಯತೆ ಮೆರೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ರಮೇಶ್ ಜಾರಕಿಹೊಳಿ ಸಿಡಿ ಕೇಸ್: ನಾನು ಸುರಕ್ಷಿತವಾಗಿದ್ದೇನೆ, ಪೋಷಕರನ್ನು ಸೇರುವ ಇಚ್ಛೆ ಸದ್ಯಕ್ಕಿಲ್ಲ- ಸಂತ್ರಸ್ತೆ ಹೇಳಿಕೆ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಸಂಬಂಧ ಸಂತ್ರಸ್ತೆ ಸೋಮವಾರ ಹೈಕೋರ್ಟ್ ಗೆ ಹೇಳಿಕೆ ನೀಡಿದ್ದು, ಸದ್ಯ ತಾನು ಇರುವ ಜಾಗದಲ್ಲೇ ಸುರಕ್ಷಿತವಾಗಿರುವುದಾಗಿ ತಿಳಿಸಿದ್ದಾರೆ.

ಬೆಂಗಳೂರು ಗ್ಯಾಂಗ್ ರೇಪ್: 5 ಲಕ್ಷ ರೂ. ಹಣ ಮರುಪಾವತಿ ಮಾಡದಿದ್ದಕ್ಕೆ ಮಹಿಳೆಗೆ ಕಿರುಕುಳ; ಪೊಲೀಸರ ಮಾಹಿತಿ
ಬೆಂಗಳೂರು ಸಾಮೂಹಿಕ ಅತ್ಯಾಚಾರ ಪ್ರಕರಣ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಆರೋಪಿಗಳಿಂದ ಹೊಸ ಮಾಹಿತಿ ಸಿಕ್ಕಿದೆ.

