ಸಿನಿಮಾ ಸುದ್ದಿಮಲಯಾಳಂ ನಟಿ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತೆ ಹೆಸರು ಬಹಿರಂಗಪಡಿಸುವುದರಲ್ಲಿ ತಪ್ಪಿಲ್ಲ- ಕಮಲ್ ಹಾಸನ್
ಮಲಯಾಳಂ ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಸಂತ್ರಸ್ತೆಯ ಹೆಸರನ್ನು ಬಹಿರಂಗಪಡಿಸುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ತಮಿಳು ಚಿತ್ರರಂಗದ ಖ್ಯಾತ ನಟ ಕಮಲ್ ಹಾಸನ್ ಆವರು ಶುಕ್ರವಾರ ಹೇಳಿದ್ದಾರೆ...