ದೇಶಉನ್ನಾವೋ ಅತ್ಯಾಚಾರ: ಸಂತ್ರಸ್ಥೆಯ ತಂದೆ ಹತ್ಯೆ ಪ್ರಕರಣದಲ್ಲೂ ಉಚ್ಛಾಟಿತ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ ದೋಷಿ!
ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಈಗಾಗಲೇ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ ಗೆ ಮತ್ತೊಂದು ಪ್ರಕರಣದಲ್ಲೂ ಅಪರಾಧಿ ಎಂದು ನ್ಯಾಯಲಯ ಹೇಳಿದೆ.