ದೇಶರಾಹುಲ್ ಗಾಂಧಿ ನೇತೃತ್ವದ ನಿಯೋಗದಿಂದ ಇಂದು ಹತ್ರಾಸ್ ಸಂತ್ರಸ್ಥೆಯ ಕುಟುಂಬದವರ ಭೇಟಿ
ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದಿರುವ ಅಪ್ರಾಪ್ತ ಯುವತಿ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಇಡೀ ದೇಶಾದ್ಯಂತ ಆಕ್ರೋಶಕ್ಕೆ ಗುರಿಯಾಗಿರುವಂತೆಯೇ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದ ನಿಯೋಗ ಇಂದು ಸಂತ್ರಸ್ಥೆಯ ಕುಟುಂಬವನ್ನು ಭೇಟಿ ಮಾಡಲಿದೆ.