ದೇಶಮಾಧ್ಯಮಗಳ ಮುಂದೆ ಮಾತನಾಡಲು ಬಿಡುತ್ತಿಲ್ಲ: ಹತ್ರಾಸ್ ಸಂತ್ರಸ್ಥೆಯ ಕುಟುಂಬದವರ ಅಳಲು
ಉತ್ತರ ಪ್ರದೇಶದಲ್ಲಿ ಹತ್ರಾಸ್ ನಲ್ಲಿ ನಡೆದ ಅಪ್ರಾಪ್ತ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಇಡೀ ರಾಷ್ಟ್ರದಾದ್ಯಂತ ಆಕ್ರೋಶಕ್ಕೆ ಗುರಿಯಾಗಿರುವಂತೆಯೇ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಅವರ ಆಡಳಿತದ ಬಗ್ಗೆಯೂ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ.